ಸಿದ್ದಾಪುರ : ಸಿದ್ದಾಪುರ – ಬೆಂಗಳೂರಿನಿಂದ ಕೊಡಗಿಗೆ ಬಂದಿದ್ದ ಪ್ರವಾಸಿಗರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಅಪ್ಪಳಿಸಿದ ಘಟನೆ ವಿರಾಜಪೇಟೆ ಮಾರ್ಗದ ಇಂಜಿಲಗೆರೆ ಪೂಮಾಡಪುರ ಮುತ್ತಪ್ಪ ದೇವಾಲಯದ ಸಮೀಪ ನಡೆದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

*KODAGU NEWS*

Exit mobile version