ಹೊದ್ದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಐದು ಅಂಗನವಾಡಿ ಕೇಂದ್ರಗಳಿಗೆ 2024-2025 ನೇ ಸಾಲಿನ ಆರೋಗ್ಯ ಉಪಕರ ಅನುದಾನ ಅಡಿಯಲ್ಲಿ ಸ್ಮಾರ್ಟ್ ಟಿವಿ ಹಾಗೂ ಸ್ಟೆಬ್ಲೈಝರ್ ಗಳನ್ನು  ಶಾಸಕರಾದ ಡಾ.ಮಂತರ್ ಗೌಡ ರವರು ವಿತರಿಸಿದರು .ಈ ಸಂದರ್ಭದಲ್ಲಿ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹೆಚ್ ಎ ಹಂಸ ಉಪಸ್ಥಿತರಿದ್ದರು.

Exit mobile version