Close Menu
Kodagu News
    ಹೊಸ ಸುದ್ದಿ

    2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ

    August 1, 2026

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026

    ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ

    July 31, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • 2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ
    • ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ
    • ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ
    • ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ
    • ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ
    • ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಮಲಯಾಳಂ ಸಿನಿಮಾದಲ್ಲಿ ಗಮನ ಸೆಳೆದ ಕೊಡಗಿನ ಯುವಕ
    Uncategorized

    ಮಲಯಾಳಂ ಸಿನಿಮಾದಲ್ಲಿ ಗಮನ ಸೆಳೆದ ಕೊಡಗಿನ ಯುವಕ

    ಸಿದ್ದಾಪುರ : ಇಲ್ಲಿಗೆ ಸಮೀಪದ ನೆಲ್ಯಾಹುದಿಕೇರಿ ನಿವಾಸಿ ಜೋಸೆಫ್ (ಕುಂಞುಣ್ಣಿ) ಹಾಗೂ ಬಿಂದು ದಂಪತಿಗಳ ಪುತ್ರ (ಜೂಜಿ) ಇದೀಗ ತೆರೆಕಂಡಿರುವ ಶನ್ನು ಕಕ್ಕೂರ್ ಹಾಗೂ ಶಾಫಿ ಎಪ್ಪಿಕಾಡ್ ನಿರ್ದೇಶನದ ಮಲಯಾಳಂನ “ಕೂಡಲ್” (KOODAL) ಚಿತ್ರದಲ್ಲಿ ನಾಯಕ ನಟನ ಸ್ನೇಹಿತನ ಪಾತ್ರದಲ್ಲಿ ನಟನೆ ಮಾಡುವ ಮೂಲಕ ಗಮನ ಸೆಳೆದಿದ್ದು, ಸ್ಥಳೀಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
    ಈ ಕುರಿತು ವಿಡಿಯೋ ವೊಂದನ್ನು ಮಾಡಿರುವ ಚಿತ್ರದ ನಾಯಕ ನಟ ಬಿಬಿನ್ ಜಾರ್ಜ್, ಯುವಕನ ನಟನೆ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದು, ಎಲ್ಲರೂ ಚಿತ್ರ ಮಂದಿರಗಳಿಗೆ ತೆರಳಿ ಚಿತ್ರವನ್ನು ನೋಡುವ ಮೂಲಕ ಸ್ಥಳೀಯ ಪ್ರತಿಭೆಯನ್ನು ಪ್ರೋತ್ಸಾಹಿಸುವಂತೆ ಮನವಿ ಮಾಡಿದ್ದಾರೆ.

    ಈ ಕುರಿತು ಹರ್ಷ ವ್ಯಕ್ತಪಡಿಸಿರುವ ಜೂಜಿ ನನಗೆ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡಿದ್ದೇನೆ, ಕೂಡಲ್ ಚಿತ್ರ ಉತ್ತಮವಾಗಿ ಮೂಡಿ ಬಂದಿದೆ ಎಲ್ಲರೂ ಚಿತ್ರ ನೋಡಿ ಪ್ರೋತ್ಸಾಹಿಸಿ ಎಂದು ಮನವಿ ಮಾಡಿದ್ದಾರೆ .

     

    *KODAGU NEWS*

    Previous Articleಅಂಗನವಾಡಿಗಳಿಗೆ ಸ್ಮಾರ್ಟ್ ಟಿವಿ ಭಾಗ್ಯ: ಶಾಸಕ ಮಂತರ್ ವಿತರಣೆ
    Next Article ಠಾಣಾಧಿಕಾರಿಯಿಂದ ಕಾನೂನು ತಿಳುವಳಿಕೆ

    Related Posts

    2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ

    August 1, 2026

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026

    ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ

    July 31, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ

    August 1, 2026

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026

    ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ

    July 31, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.