ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ನಿಲಯ ಗಳಿಗೆ ಸಂಬಂಧಿಸಿದಂತೆ ಕಾರ್ಯಾದೇಶ ಪತ್ರಗಳನ್ನು ನೀಡಿದ ನಂತರ ಹೊದ್ದೂರು ಗ್ರಾಮ ಪಂಚಾಯಿತಿಯ ಸಾರ್ವಜನಿಕರಿಂದ ಶಾಸಕ
ಡಾ.ಮಂತರ್ ಗೌಡ ರವರು ಸಾರ್ವಜನಿಕರ ಆಹಾವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಅಧಿಕಾರಿಗಳಿಗೆ ಸಾರ್ವಜನಿಕರ ಅರ್ಜಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹೆಚ್ ಎ ಹಂಸ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
- ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
- 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
- ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
- ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
- ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
- ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
- ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

