ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ನಿಲಯ ಗಳಿಗೆ ಸಂಬಂಧಿಸಿದಂತೆ ಕಾರ್ಯಾದೇಶ ಪತ್ರಗಳನ್ನು ನೀಡಿದ ನಂತರ ಹೊದ್ದೂರು ಗ್ರಾಮ ಪಂಚಾಯಿತಿಯ ಸಾರ್ವಜನಿಕರಿಂದ ಶಾಸಕ  ಡಾ.ಮಂತರ್ ಗೌಡ ರವರು ಸಾರ್ವಜನಿಕರ ಆಹಾವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಅಧಿಕಾರಿಗಳಿಗೆ ಸಾರ್ವಜನಿಕರ ಅರ್ಜಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹೆಚ್ ಎ ಹಂಸ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version