Close Menu
Kodagu News
    ಹೊಸ ಸುದ್ದಿ

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಹಸುಗಳನ್ನು ಕಳ್ಳತನ ಮಾಡಿದ ಆರೋಪದಡಿ 4 ಜನರ ಬಂಧನ
    Uncategorized

    ಹಸುಗಳನ್ನು ಕಳ್ಳತನ ಮಾಡಿದ ಆರೋಪದಡಿ 4 ಜನರ ಬಂಧನ

    ದಿನಾಂಕ: 24-06-2025 ರಂದು ನೋಕ್ಯ ಗ್ರಾಮದ ನಿವಾಸಿಯಾ ಶ್ರೀ ಆನಂದ ಎ.ಎಸ್. ರವರು ಎಸ್ಟೇಟ್‌ನ ಕೊಟ್ಟಿಗೆಯಲ್ಲಿ ಕಟ್ಟಿದ್ದ 02 ಹಸುಗಳನ್ನು ಕಳ್ಳತನ ಮಾಡಿರುವ ಕುರಿತು ಹಾಗೂ ಭದ್ರಗೋಳ ಗ್ರಾಮದ ನಿವಾಸಿ ಶ್ರೀ ಪಿ.ಪಿ. ಮುತ್ತಣ್ಣ ರವರು ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ 01 ಎಮ್ಮೆಯನ್ನು ಕಳ್ಳತನ ಮಾಡಿರುವ ಕುರಿತು ದೂರು ಸ್ವೀಕರಿಸಿದ ಹಿನ್ನಲೆ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಎರಡು ಪತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಕೈಗೊಳ್ಳಲಾಗಿದ್ದು ಎರಡು ಪ್ರಕರಣಗಳ ಆರೋಪಿ ಪತ್ತೆಗಾಗಿ ಶ್ರೀ ಮಹೇಶ್ ಕುಮಾರ್.ಎಸ್, ಡಿಎಸ್‌ಪಿ, ವಿರಾಜಪೇಟೆ ಉಪವಿಭಾಗ, ಶ್ರೀ ಶಿವರಾಜ ಆರ್.ಮುಧೋಳ್, ಸಿಪಿಐ, ಗೋಣಿಕೊಪ್ಪ ವೃತ್ತ, ಶ್ರೀ ಪ್ರದೀಪ್ ಕುಮಾ‌ರ್.ಬಿ.ಕೆ. ಪಿಎಸ್‌ಐ, ಗೋಣಿಕೊಪ್ಪ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ: 06-07-2025 ರಂದು ಕೇರಳ ರಾಜ್ಯ ಮತ್ತು ಕಾನೂರು ಪ್ರದೇಶದಲ್ಲಿ ಈ ಕೆಳಕಂಡ 04 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಆರೋಪಿಗಳ ವಿವರ 1. ಉಬೈದ್.ಕೆ.ಎಂ. 37 ವರ್ಷ, ಚೆನ್ನಯ್ಯನ ಕೋಟೆ ಗ್ರಾಮ, ವಿರಾಜಪೇಟೆ ತಾ. 2. ಗಜನ್ ಗಣಪತಿ, 25 ವರ್ಷ, ಸೀತಾ ಕಾಲೋನಿ, ಪೊನ್ನಂಪೇಟೆ ತಾ.3. ಹನೀಫ ಸಿ.ಈ, 36 ವರ್ಷ, ಬೇಗೂರು ಗ್ರಾಮ, ಪೊನ್ನಂಪೇಟೆ ತಾ||.4. ಅಜನಸ್, 21 ವರ್ಷ, ಮಾನಂದವಾಡಿ, ಕೇರಳ ರಾಜ್ಯ.

    ಆರೋಪಿಗಳ ಬಳಿ 7000 ನಗದು

    ಕೃತ್ಯಕ್ಕೆ ಬಳಸಿದ್ದ ಕೆಎ-45-9927 ರ ಮಹೀಂದ್ರ ಬೊಲೇರೊ ಪಿಕಪ್ ವಾಹನ. ಕೆಎಲ್-12-ಸಿ-3183 ರ ಮಾರುತಿ ಓಮ್ನಿ, ಕೆಎಲ್-20-ಕ್ಯೂ-6784 ರ ಟಾಟಾ ಇಂಟ್ರಾ ವಾಹನ. ಒಂದು ಚಾಕು ಮತ್ತು ಹಗ್ಗ ಹಾಗೂ 3 ಮೊಬೈಲ್ ಪೋನುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಸದರಿ ಪ್ರಕರಣದ ಆರೋಪಿಗಳನ್ನು ಪತ್ತೆ ಮಡುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಶ್ರೀ ಕೆ.ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ಮತ್ತು ಶ್ರೀ ದಿನೇಶ್ ಕುಮಾರ್.ಬಿ.ಪಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ರವರು ಶ್ಲಾಘಿಸಿರುತ್ತಾರೆ.

     

    ವಿಶೇಷ ಸೂಚನೆ:- ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮನೆಯ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ

     

    ಯಾವುದೇ ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತೇವೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Previous Articleಕಾಡಾನೆ ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ಅಂತ್ಯ 
    Next Article ಗಾಂಜ ಸೇವನೆ ಮಾಡಿ ಅನುಚಿತ ವರ್ತನೆ : ಐವರ ವಿರುದ್ಧ ಪ್ರಕರಣ ದಾಖಲು

    Related Posts

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.