ನಿಧನ ವಾರ್ತೆ

ವಿರಾಜಪೇಟೆಯ ಗಾಂಧಿನಗರ ನಿವಾಸಿ ಉದ್ಯಮಿ ಮಂಜುನಾಥ್ ಮಲ್ಯ (ಮಂಜು )ಶಾಂತಲಾ ಎಜೆನ್ಸಿ ಮಾಲೀಕರು
ಆಕಸ್ಮಿಕ ವಾಗಿ ಕಾಲು ಜಾರಿ ಬಿದ್ದು ಗಂಭೀರ ಗಾಯಗಳಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲವು ದಿನಗಳಿಂಧ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಪಾಲಕಾರಿಯಾಗದೆ ನಿಧನರಾಗಿದ್ದಾರೆ .

Exit mobile version