Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಟಿಂಬರ್ ಲೋಡ್ ಸಮೇತ ಮಗುಚಿ ಬಿದ್ದ ಲಾರಿ : ನಿರ್ಬಂಧವಿದ್ದರೂ ಮರದ ದಿಮ್ಮಿಗಳ ಸಾಗಾಟಕ್ಕೆ ಅಡ್ಡಿಯಿಲ್ಲ.
    Uncategorized

    ಟಿಂಬರ್ ಲೋಡ್ ಸಮೇತ ಮಗುಚಿ ಬಿದ್ದ ಲಾರಿ : ನಿರ್ಬಂಧವಿದ್ದರೂ ಮರದ ದಿಮ್ಮಿಗಳ ಸಾಗಾಟಕ್ಕೆ ಅಡ್ಡಿಯಿಲ್ಲ.

    Updated:July 9, 2025

    ಟಿಂಬರ್ ಲೋಡ್ ಸಮೇತ ಮಗುಚಿ ಬಿದ್ದ ಲಾರಿ : ನಿರ್ಬಂಧವಿದ್ದರೂ ಮರದ ದಿಮ್ಮಿಗಳ ಸಾಗಾಟಕ್ಕೆ ಅಡ್ಡಿಯಿಲ್ಲ, ಜಿಲ್ಲಾಡಳಿತದ ಆದೇಶಕ್ಕೂ ಕಿಮ್ಮತ್ತಿಲ್ಲ…!!?

    ಮಡಿಕೇರಿ : ಬೃಹತ್ ಲಾರಿಯೊಂದು ಟಿಂಬರ್ ಲೋಡ್ ಸಮೇತ ಮಗುಚಿ ಬಿದ್ದಿರುವ ಘಟನೆ ಸಿದ್ದಾಪುರ – ವಿರಾಜಪೇಟೆ ಮಾರ್ಗದಲ್ಲಿ ನಡೆದೆ.

    ನೆನ್ನೆ ತಡರಾತ್ರಿ 12 ಗಂಟೆ ಸುಮಾರಿಗೆ ನಡೆದ ಘಟನೆ. ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿರುವ ಸಂದರ್ಭ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದ ಸಮೀಪದ ತಿರುವಿನಲ್ಲಿ ಈ ಅನಾಹುತ ಸಂಭವಿಸಿದ್ದು, ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಟಿಂಬರ್ ಲೋಡ್ ಸಾಗಿಸುತ್ತಿರುವ ಸಂದರ್ಭ ರಸ್ತೆ ದುರಸ್ತಿಗಾಗಿ ಅಗೆಯಲಾಗಿರುವ ಗುಂಡಿಗೆ ಸಿಲುಕಿ (KA 51 AJ 2601) ಸಂಖ್ಯೆಯ ಲಾರಿ ಮಗುಚಿ ಬಿದ್ದಿದೆ.

    ಶಾಲಾ ಬಸ್ ಸೇರಿದಂತೆ ನೂರಾರು ವಾಹನಗಳು ದಿನ ನಿತ್ಯ ಸಾಗುವ ಈ ರಸ್ತೆಯಲ್ಲಿ ಇತ್ತೀಚೆಗಷ್ಟೇ ಲಾರಿಯೊಂದು ಮಗುಚಿ ಬೀಳುವ ಹಂತಕ್ಕೆ ತಲುಪಿದ್ದ ಘಟನೆ ನಡೆದು ಬಳಿಕ ಗುಂಡಿಗಳಿಗೆ ಒಂದಿಷ್ಟು ಜಲ್ಲಿ ಕಲ್ಲುಗಳನ್ನು ಹಾಕಿ ಗುಂಡಿ ಮುಚ್ಚಲಾಗಿತ್ತು. ಆದರೆ ಇದೀಗ ಅದೇ ಸ್ಥಳದಲ್ಲಿ ಮತ್ತೆ ಘಟನೆ ನಡೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಘಟನೆಯಿಂದ ಕೆಲಕಾಲ ಸಿದ್ದಾಪುರ – ವಿರಾಜಪೇಟೆ ಮಾರ್ಗದಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದಾಗಿ ಶಾಲಾ ವಾಹನಗಳ ಓಡಾಟಕ್ಕೂ ಅಡ್ಡಿಯಾಗಿತ್ತು.  ಸ್ಥಳಕ್ಕೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಟ್ರಾಪಿಕ್ ಸಮಸ್ಯೆಯನ್ನು  ಬಗೆಹರಿಸಿದರು.

    ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿರುವ ಹಿನ್ನೆಲೆ ಭಾರೀ ವಾಹನಗಳ ಓಡಾಟ ಹಾಗೂ ಮರದ ದಿಮ್ಮಿಗಳ ಸಾಗಾಟಕ್ಕೆ 06-07-2 025 ರಿಂದ 5-08-2025 ರವರೆಗೆ ನಿರ್ಬಂಧ ವಿಧಿಸಿ ಎಂಎಜಿ/ಆರ್.ಟಿ.ಎ/01/2025-26 ಅಧಿಸೂಚನೆಯಡಿ ಜೂಲೈ 5 ರಂದು ಜಿಲ್ಲಾಡಳಿತ ಆದೇಶ ಹೊರಡಿಸಿತ್ತು.

    ಆದರೂ ಜಿಲ್ಲೆಯಲ್ಲಿ ಮರದ ದಿಮ್ಮಿಗಳ ಸಾಗಾಟ ನಿರ್ಭೀತಿಯಿಂದ ಸಲಿಸಿಲ್ಲದೇ ನಡೆಯುತ್ತಲೇ ಇದೆ ಎಂಬುವುದಕ್ಕೆ ಈ ಘಟನೆ ಪುಷ್ಠಿ ನೀಡುವಂತಿದೆ. ಮರದ ದಿಮ್ಮಿಗಳ ಸಾಗಾಟ ಸಂದರ್ಭ ಈ ಘಟನೆ ನಡೆದಿದ್ದು, ಜಿಲ್ಲಾಧಿಕಾರಿಗಳ ಆದೇಶಕ್ಕೆ ಕಿಮ್ಮತ್ತಿಲ್ಲದಂತಾಗಿದೆ ಎಂಬ ಮಾತುಗಳು ಕೂಡ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

    ಜಿಲ್ಲಾಡಳಿತದ ಆದೇಶವಿದ್ದರೂ ನಿರ್ಭೀತಿಯಿಂದ ಮರದ ದಿಮ್ಮಿಗಳನ್ನು ಭಾರೀ ವಾಹನಗಳಲ್ಲಿ ಸಾಗಿಸುತ್ತಿರುವುದು ಅಧಿಕಾರಿಗಳಿಗೆ ಲಂಚ ನೀಡಿ ನಡೆಯುತ್ತಿದೆಯೇ ಎಂಬ ಸಂಶಯಕ್ಕೆ ಎಡೆಮಾಡಿದೆ. ಈ ಕುರಿತು ಜಿಲ್ಲಾಡಳಿತ ಏನು ಕ್ರಮ ಕೈಗೊಳ್ಳುತ್ತದೆ ಎಂಬುವುದನ್ನು ಕಾದು ನೋಡಬೇಕಿದೆ.

    Previous Articleಜಿಲ್ಲೆಯ 201 ವಿಕಲಚೇತನರಿಗೆ 20 ಲಕ್ಷ ರೂ.ವೆಚ್ಚದ 344 ಉಪಕರಣ ವಿತರಣೆ
    Next Article ಸಚಿವರ ಮೂಲಕ ಗೋಶಾಲೆಗೆ ಅನುದಾನ: ಶಾಸಕ ಮಂತರ್ ಗೌಡ

    Related Posts

    ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ

    September 12, 2026

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.