Close Menu
Kodagu News
    ಹೊಸ ಸುದ್ದಿ

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    • ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಉದ್ಯೋಗವಕಾಶ»ಬಸ್ ಸಂಚಾರಕ್ಕೆ ಶಾಸಕ ಪೊನ್ನಣ್ಣ ಚಾಲನೆ
    ಉದ್ಯೋಗವಕಾಶ

    ಬಸ್ ಸಂಚಾರಕ್ಕೆ ಶಾಸಕ ಪೊನ್ನಣ್ಣ ಚಾಲನೆ

    ಮಡಿಕೇರಿ-ನಾಪೋಕ್ಲು-ವಿರಾಜಪೇಟೆ ಮಾರ್ಗ ಬಸ್ ಸಂಚಾರಕ್ಕೆ ಎ.ಎಸ್.ಪೊನ್ನಣ್ಣ ಚಾಲನೆ

    ಮಡಿಕೇರಿ :-ಮಡಿಕೇರಿ-ನಾಪೋಕ್ಲು-ಯಡಪಾಲ-ಕೆದಮುಳ್ಳೂರು-ವಿರಾಜಪೇಟೆ ಮಾರ್ಗ ಮೈಸೂರಿಗೆ ಹಾಗೆಯೇ ಮೈಸೂರು-ವಿರಾಜಪೇಟೆ-ಕೆದಮುಳ್ಳೂರು-ಯಡಪಾಲ-ನಾಪೋಕ್ಲು-ಮಡಿಕೇರಿ ಮಾರ್ಗದ ಕೆಎಸ್‍ಆರ್‍ಟಿಸಿ ಬಸ್ ಸಂಚಾರಕ್ಕೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಬುಧವಾರ ಚಾಲನೆ ನೀಡಿದರು.
    ನಾಪೋಕ್ಲುವಿನಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಬೆಳಗ್ಗೆ 7 ಗಂಟೆಗೆ ಮಡಿಕೇರಿಯಿಂದ ಹೊರಟು ನಾಪೋಕ್ಲು-ಯಡಪಾಲ-ಕೆದಮುಳ್ಳೂರು-ವಿರಾಜಪೇಟೆ ಮಾರ್ಗ ಮೈಸೂರಿಗೆ ತೆರಳಿ ಮತ್ತೆ ಅದೇ ಮಾರ್ಗದಲ್ಲಿ ಸಂಚರಿಸಲಿದೆ ಎಂದು ಹೇಳಿದರು.
    ಹಲವು ವರ್ಷಗಳಿಂದ ಇಲ್ಲಿನ ಸ್ಥಳೀಯರು ಕೆಎಸ್‍ಆರ್‍ಟಿಸಿ ಬಸ್ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದ್ದರು, ಈ ಹಿನ್ನೆಲೆ ಸಾರ್ವಜನಿಕರ ಬೇಡಿಕೆ ಈಡೇರಿದೆ ಎಂದು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು.
    ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಕರಾದ ಅಮರಲಿಂಗಯ್ಯ, ವಿಭಾಗೀಯ ಸಂಚಲನಾಧಿಕಾರಿ ಜಯ ಶಾಂತಕುಮಾರ್, ಮಡಿಕೇರಿ ಕೆಎಸ್‍ಆರ್‍ಟಿಸಿ ಘಟಕದ ವ್ಯವಸ್ಥಾಪಕರಾದ ಎಂ.ಮೆಹಬೂಬ್ ಅಲಿ ಇತರರು ಇದ್ದರು.
    ಇದೇ ಸಂದರ್ಭದಲ್ಲಿ ಗ್ರಾ.ಪಂ.ವತಿಯಿಂದ ನಿರ್ಮಾಣ ಮಾಡಿರುವ ಬಸ್ ನಿಲ್ದಾಣವನ್ನು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ನಾಪೋಕ್ಲು ಗ್ರಾ.ಪಂ.ಅಧ್ಯಕ್ಷರಾದ ವನಜಾಕ್ಷಿ, ಉಪಾಧ್ಯಕ್ಷರಾದ ಶಶಿ ಮಂದಣ್ಣ, ಪಿಡಿಒ ಚೋಂದಕ್ಕಿ, ಸದಸ್ಯರು ಇತರರು ಇದ್ದರು.

    Previous Articleಕೇಂದ್ರ ರಕ್ಷಣಾ ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ
    Next Article ವಿದ್ಯಾರ್ಥಿಗಳೊಂದಿಗೆ ಜನ್ಮದಿನ ಆಚರಿಸಿಕೊಂಡ ಶಾಸಕ ಪೊನ್ನಣ್ಣ

    Related Posts

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.