ಮಡಿಕೇರಿ ತಾಲ್ಲೂಕಿನ ಕೆ ನಿಡುಗಣೆ ಗ್ರಾಮ ಅಬ್ಬಿ ಜಲಪಾತ ರಸ್ತೆಯಲ್ಲಿರುವ ಕೊಡಗು ಜಿಲ್ಲಾ ಮಟ್ಟದ ಗೋಶಾಲೆಗೆ ಶಾಸಕ ಡಾ.ಮಂತರ್ ಗೌಡ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 8 ಎಕರೆ ಜಾಗದ ಸುತ್ತ ಚೈನ್ ಲಿಂಕ್ ಮೆಶ್ ಅಳವಡಿಸುವುದು ಮತ್ತು ಹೊಸ ಶೆಡ್ ನಿರ್ಮಾಣಕ್ಕೆ ಸೂಕ್ತ ಅನುದಾನ ಒದಗಿಸಲು ಪಶು ಸಂಗೋಪನ ಸಚಿವರಾದ ಕೆ ವೆಂಕಟೇಶ್ ರವರಿಗೆ ದೂರವಣಿ ಕರೆ ಮಾಡಿ ಮನವಿ ಸಲ್ಲಿಸಿದರು.

ಬ್ರೇಕಿಂಗ್ ನ್ಯೂಸ್
- ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
- ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
- ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
- ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
- ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
- ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
- ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
- ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ

