ಮಡಿಕೇರಿ ತಾಲ್ಲೂಕಿನ ಕೆ ನಿಡುಗಣೆ ಗ್ರಾಮ ಅಬ್ಬಿ ಜಲಪಾತ ರಸ್ತೆಯಲ್ಲಿರುವ ಕೊಡಗು ಜಿಲ್ಲಾ ಮಟ್ಟದ ಗೋಶಾಲೆಗೆ ಶಾಸಕ  ಡಾ.ಮಂತರ್ ಗೌಡ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 8 ಎಕರೆ ಜಾಗದ ಸುತ್ತ ಚೈನ್ ಲಿಂಕ್ ಮೆಶ್ ಅಳವಡಿಸುವುದು ಮತ್ತು ಹೊಸ ಶೆಡ್ ನಿರ್ಮಾಣಕ್ಕೆ ಸೂಕ್ತ ಅನುದಾನ ಒದಗಿಸಲು ಪಶು ಸಂಗೋಪನ ಸಚಿವರಾದ ಕೆ ವೆಂಕಟೇಶ್ ರವರಿಗೆ ದೂರವಣಿ ಕರೆ ಮಾಡಿ ಮನವಿ ಸಲ್ಲಿಸಿದರು.

Exit mobile version