ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇಂದು ವಿರಾಜಪೇಟೆಯ ತಾಲೂಕು ಕಚೇರಿ ಸಭಾಂಗಣದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ
ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ವಿಶೇಷ ಸಭೆ ನಡೆಸಿದರು.
ಕ್ಷೇತ್ರದ್ಯಂತ ನಿರಂತರವಾಗಿ ಸಂಭವಿಸುತ್ತಿರುವ ಪ್ರಾಣಿ-ಮಾನವ ಸಂಘರ್ಷ, ಅರಣ್ಯ ಅಂಚಿನಲ್ಲಿ ಸರ್ಕಾರದ ವತಿಯಿಂದ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಶಾಸಕರು ಅಧಿಕಾರಿಗಳಿಗೆ ಮಾಹಿತಿ ಪಡೆದು ಹಲವು ಸೂಚನೆಗಳನ್ನು ನೀಡಿದರಲ್ಲದೆ ಕ್ಷೇತ್ರದಲ್ಲಿ ಇರುವ ಹಲವು ಜಲ್ವಂತ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ರಾಜ್ಯ ವನ್ಯ ಜೀವಿ ಮಂಡಳಿಯ ಸದಸ್ಯರಾದ ಸಂಕೇತ್ ಪೂವಯ್ಯ, ಜಿಲ್ಲಾಧಿಕಾರಿಗಳಾದ ವೆಂಕಟರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಆನಂದ್ ಪ್ರಕಾಶ್ ಮೀನಾ, ಕ್ಷೇತ್ರ ವ್ಯಾಪ್ತಿಯ ತಹಶೀಲ್ದಾರರುಗಳು,ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ಹಿರಿಯ ಅರಣ್ಯ ಅಧಿಕಾರಿಗಳು, ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಸ್ಟೀಲ್ ರೋಪ್ ಬ್ಯಾರಿಕೇಡ್ಗೆ ಅಭಿಮನ್ಯುವಿನಿಂದ ಪ್ರಾಯೋಗಿಕ ಪರೀಕ್ಷೆ
- ಮಡಿಕೇರಿಯಲ್ಲಿ ಲೋಕಾಯುಕ್ತ ದಾಳಿ: ₹25 ಸಾವಿರ ಲಂಚ ಪಡೆಯುವಾಗ ಜಿಲ್ಲಾ ವಿಮಾ ಅಧಿಕಾರಿ ಲೋಕಾಯುಕ್ತ ಬಲೆಗೆ
- ವಿರಾಜಪೇಟೆ ವಿದ್ಯುತ್ ದುರಂತ: ಗಾಯಗೊಂಡಿದ್ದ ಯುವಕ ಸಾವು
- 44 ವರ್ಷಗಳ ಕಾಯುವಿಕೆಗೆ ಅಂತ್ಯ: ಚಿನ್ನ ಗೆದ್ದ ಭಾರತದ ಮಹಿಳಾ ಹಾಕಿ ತಂಡ
- ವಿರಾಜಪೇಟೆಯಲ್ಲಿ ಸ್ಮರಣೀಯ ಹೆಜ್ಜೆ: ಮಾತಂಡ ಮೊಣ್ಣಪ್ಪ ಹೆಸರಿನಲ್ಲಿ ರಸ್ತೆ
- ನಿರ್ಗತಿಗರ ನೆರವಿಗೆ ನಿಂತ ಕರವೇ.
- ನಿಗದಿತ ಮಿತಿಮೀರಿಸಿ ಮರದ ದಿಮ್ಮಿ ಸಾಗಾಟ: 5 ಲಾರಿ ವಶ, ₹2.97 ಲಕ್ಷ ದಂಡ
- ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತ ಲಾರಿ: ವಾಹನ ಸವಾರರಿಗೆ ಕಿರಿಕಿರಿ

