Close Menu
Kodagu News
    ಹೊಸ ಸುದ್ದಿ

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    • ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ಮೆಟ್ರೋ ಬಳಸಿ ಮತ್ತವರಿಗೆ ಮಾದರಿಯಾದ ಮಂತರ್ ಗೌಡ
    ಆರೋಗ್ಯ

    ಮೆಟ್ರೋ ಬಳಸಿ ಮತ್ತವರಿಗೆ ಮಾದರಿಯಾದ ಮಂತರ್ ಗೌಡ

    Updated:July 13, 2025

    ನಮ್ಮ ಮೆಟ್ರೋ ಪ್ರಯಾಣ ಮಾಡಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ

    ಮೆಟ್ರೋ ದಲ್ಲಿ ಸಹ ಪ್ರಯಾಣಿಕರೊಂದಿಗೆ ಮಾತುಕತೆ.

    ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ ಶಾಸಕ ಡಾ.ಮಂತರ್ ಗೌಡ ರವರು ಹೆಚ್ಚಿನ ಟ್ರಾಫಿಕ್ ಒತ್ತಡ ಇರುವುದನ್ನು ಗಮನಿಸಿ ಸಮಯ ವ್ಯರ್ಥವಾಗುವುದನ್ನು ತಪ್ಪಿಸಲು ಕೆಂಗೇರಿ – ವಿಧಾನಸೌದ ಮಾರ್ಗದಲ್ಲಿ “ನಮ್ಮ ಮೆಟ್ರೊ” ರೈಲು ಪ್ರಯಾಣ ನಡೆಸಿದರು.

    ಜನಸಾಮಾನ್ಯರಂತೆ ಸರದಿಯಲ್ಲಿ ತೆರಳಿ ಸಾಮಾನ್ಯ ಪ್ರಯಾಣಿಕರಂತೆ ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಸಹ ಪ್ರಯಾಣಿಕರುಗಳೊಂದಿಗೆ ಮಾತುಕತೆ ನಡೆಸಿ ಬೆಂಗಳೂರಿನ ದಿನ ನಿತ್ಯದ ವಿಚಾರ ವಿನಿಮಯ ಮಾಡಿಕೊಂಡರು.

    ನಿತ್ಯ ಸ್ವಂತ ವಾಹನಗಳಲ್ಲಿ ತೆರಳುವವರು ಮೆಟ್ರೋ ಬಳಸಿ ಬೆಂಗಳೂರು ಟ್ರಾಫಿಕ್ ಜಂಜಾಟಕ್ಕೆ ಬ್ರೇಕ್ ನೀಡುವ ಸಂದೇಶವನ್ನು ನೀಡಿದರು.

    Previous Articleವಿದ್ಯಾರ್ಥಿಗಳ ಶಿಕ್ಷಣದಲ್ಲಿ ಗುರುಗಳ ಪಾತ್ರ ಅಮೂಲ್ಯ – ಮಂತರ್ ಗೌಡ
    Next Article ನಿಷೇದದ ಮದ್ಯೆ ಮರದ ದಿಮ್ಮಿ ಸಾಗಿಸಲು ಯತ್ನಿಸಿದ ಲಾರಿಗಳ ವಶ

    Related Posts

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.