26ನೇ ವರ್ಷದ ಅದ್ದೂರಿ ಗೌರಿಗಣೇಶ ಶ್ರೀ ಸಿದ್ಧಿ ವಿನಾಯಕ ಯು
ವಕ ಮಿತ್ರ ಮಂಡಳಿ ಚಾಮುಂಡೇಶ್ವರಿ ನಗರ ಮಡಿಕೇರಿ ಅಧ್ಯಕ್ಷರಾಗಿ ನಂದೀಶ್ ಆಯ್ಕೆ ಯಾಗಿದ್ದಾರೆ, ಹಾಗೆಯೆ ಉಪಾಧ್ಯಕ್ಷರಾಗಿ ಜೈ ಕುಮಾರ್, ಗೌರವಾಧ್ಯಕ್ಷರಾಗಿ ರವಿಕುಮಾರ್, ಉಪ ಕಾರ್ಯದರ್ಶಿಯಾಗಿ ಹರ್ಷಿತ್ ಕೊಂಬನ್ ಖಜಾಂಚಿ ಯಾಗಿ ರಾಜೇಶ್, ಉಪ ಖಜಾಂಚಿ ಕಿರಣ್, ಕಾರ್ಯದರ್ಶಿಗಳಾಗಿ ಸ್ಟೀಫನ್ ಹಾಗೂ ರೇಣು, ಅಲಂಕಾರ ಸಮಿತಿ ಅಧ್ಯಕ್ಷರಾಗಿ ತೇಜು ಹಾಗೂ ಜಹೀರ್, ಪ್ರಧಾನ ಸಂಚಾಲಕರಾಗಿ ಅಜಿತ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ಬ್ರೇಕಿಂಗ್ ನ್ಯೂಸ್
- ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ
- ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ
- ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು
- ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ
- ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು
- ಖರ್ಗೆ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
- ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
- ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
