ಕರ್ನಾಟಕ ರಾಜ್ಯ ಸರಕಾರದ ಮಾನ್ಯ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ* ರವರು ಇಂದು ವಿಕಾಸ ಸೌಧದ ಮಾನ್ಯ ಸಚಿವರ ಕೊಠಡಿಯಲ್ಲಿ ಭೇಟಿ ಮಾಡಿ, ಕಂದಾಯ ಇಲಾಖೆಯ ಕೆಲವು ಮಸೂದೆಗಳಿಗೆ ತಿದ್ದುಪಡಿ ತರುವಂತೆ ಮನವಿ ಸಲ್ಲಿಸಿದರು. ವಿಶೇಷವಾಗಿ, ಕೊಡಗಿನವರ ಜಮ್ಮಬಾಣೆಗೆ ಕಂದಾಯ ನಿಗದಿ, ಪಟ್ಟೇದಾರರ ಸಮಸ್ಯೆ ಮತ್ತು ಪಹಣಿ ಪತ್ರದಲ್ಲಿ P ನಂಬರ್ ಗಳ ಸಮಸ್ಯೆಯನ್ನ ನಿವಾರಣೆ ಮಾಡಲು ಸೂಕ್ತ ತಿದ್ದುಪಡಿಯನ್ನು ಕರ್ನಾಟಕ
ಕಂದಾಯ ಸಚಿವರಲ್ಲಿ ಮನವಿ ಮಾಡಲಾಯಿತು.
ಇದಕ್ಕೆ ಪೂರಕವಾಗಿ ಸ್ಪಂದಿಸಿದ ಕಂದಾಯ ಸಚಿವರು, ಮುಂಬರುವ ಮುಂಗಾರು ಅಧಿವೇಶನದಲ್ಲಿ ಅಗತ್ಯ ತಿದ್ದುಪಡಿಯನ್ನು ತರಲಾಗುವುದೆಂಬ ಭರವಸೆಯನ್ನು ನೀಡಿದರು.
ಬ್ರೇಕಿಂಗ್ ನ್ಯೂಸ್
- ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ
- ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*
- ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ
- ಕಾಫಿ ತೋಟದಲ್ಲಿ ಕಾಡಾನೆ ದಾಳಿ: ಕಾರ್ಮಿಕನಿಗೆ ಗಂಭೀರ ಗಾಯ
- ಮಳೆ–ಗಾಳಿಯಲ್ಲೂ ಬಸ್ ನಿಲ್ದಾಣವೇ ಆಸರೆ: ವೃದ್ಧನಿಗೆ ನೆರವಿನ ಹಸ್ತ ಬೇಕಿದೆ
- ಕೊಡಗು ಪತ್ರಕತ೯ರ ಸಂಘದ ವಾಷಿ೯ಕ ಮಹಾಸಭೆ ಸಾಧಕ ಪತ್ರಕತ೯ರಿಗೆ ಸನ್ಮಾನ
- ಆಟವಾಡುತ್ತಾ ಶಾಶ್ವತ ನಿದ್ರೆಗೆ ಜಾರಿದ ಅಪೂರ್ವ… ಕಣ್ಣೀರಿಟ್ಟ ಕುಟುಂಬಕ್ಕೆ ಮಂತರ್ ಗೌಡ ಸಾಂತ್ವನ
- ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆಟೋ ಚಾಲಕನಿಗೆ ₹12 ಸಾವಿರ ದಂಡ

