Close Menu
Kodagu News
    ಹೊಸ ಸುದ್ದಿ

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಭಾಗಮಂಡಲ ಗೌಡ ಸಮುದಾಯ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿಗೆ ಮನವಿ
    ಜಿಲ್ಲೆ

    ಭಾಗಮಂಡಲ ಗೌಡ ಸಮುದಾಯ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿಗೆ ಮನವಿ

    ಇಂದು ಭಾಗಮಂಡಲ ನಾಡಗೌಡ ಸಮಾಜದ ಅಧ್ಯಕ್ಷರಾದ ಕುದ್ಪಾಜೆ ಪಿ ಪಳಂಗಪ್ಪರವರ ನಿಯೋಗದೊಂದಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿಯಾಗಿ ಹಲವು ಪ್ರಮುಖ ಬೇಡಿಕೆಗಳಿಗೆ ಮನವಿ ಸಲ್ಲಿಸಲಾಯಿತು.

    ಪ್ರಮುಖವಾಗಿ, ಭಾಗಮಂಡಲ ಗ್ರಾಮದಲ್ಲಿ 1983 ರಲ್ಲಿ ನಿರ್ಮಿಸಿರುವ ಗೌಡ ಸಮುದಾಯ ಭವನದಲ್ಲಿ ಮೂಲ ಸೌಲಭ್ಯಗಳ ಕೊರತೆ ಇದ್ದು, ಭಾಗಮಂಡಲ ಭಾಗದಲ್ಲಿ ಏಕೈಕ ಸಮುದಾಯ ಭವನ ಇದಾಗಿದೆ. ಗೌಡ ಸಮಾಜ ಮತ್ತು ಎಲ್ಲಾ ಜಾತಿ-ಧರ್ಮದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನೂತನವಾಗಿ ಸಮುದಾಯ ಭವನದ ನಿರ್ಮಿಸಲು ಅನುದಾನ ಮಂಜೂರು ಮಾಡಲು ಮನವಿ ಸಲ್ಲಿಸಲಾಯಿತು. ಮನವಿಗೆ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳು ಅನುದಾನ ಮಂಜೂರು ಮಾಡುವ ಬಗ್ಗೆ ಭರವಸೆ ನೀಡಿದರು.

    ಈ ನಿಯೋಗದಲ್ಲಿ, ಗೌಡ ಸಮಾಜದ ಪ್ರಮುಖರಾದ ಹೊಸೂರು ಸತೀಶ್ ಜೋಯಪ್ಪ, ಪ್ರಕಾಶ್ ಕುದ್ಪಾಜೆ, ದೇವಂಗೋಡಿ ಹರ್ಷ, ಕುಯ್ಯಮುಡಿ ರಂಜು ನಿಡ್ಯಮಲೆ ರವಿ, ಕುದ್ಪಾಜೆ ಗಗನ್, ನಿಡ್ಯಮಲೆ ದಾಮೋದರ, ಅಮೆ ಹರೀಶ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

    Previous Articleಬನ್ನಿ ನೀವೂ ಕಥೆ ಹೇಳಿ
    Next Article ಸಿದ್ದಾಪುರ : ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ 

    Related Posts

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.