ಮೈಸೂರಿನ ಆದಿಚುಂಚನಗಿರಿ ಶಾಖಾ ಮಠದ ಪರಮಪೂಜ್ಯ ಶ್ರೀ ಶ್ರೀ ಸೋಮೇಶ್ವರನಾಥ ಸ್ವಾಮೀಜಿಯವರನ್ನು ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ಮಾಡಿದರು.
ಶಾಸಕರನ್ನು ಆತ್ಮೀಯವಾಗಿ ಬರಮಾಡಿಕೊಂಡ ಸ್ವಾಮೀಜಿಯವರು ಹಲವು ವಿಷಯಗಳು ಕುರಿತು ಚರ್ಚಿಸಿದರು. ಬಳಿಕ ಶಾಸಕರು ಶ್ರೀಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕರನ್ನು ಶ್ರೀಗಳು ಸನ್ಮಾನಿಸಿದರು.
ಬ್ರೇಕಿಂಗ್ ನ್ಯೂಸ್
- ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ
- ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ
- ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು
- ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ
- ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು
- ಖರ್ಗೆ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
- ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
- ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ

