Close Menu
Kodagu News
    ಹೊಸ ಸುದ್ದಿ

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಸುಣ್ಣದಬೀದಿಯ ಅಭಿವೃದ್ಧಿ ವೀಕ್ಷಿಸಿದ ಶಾಸಕ ಪೊನ್ನಣ್ಣ
    ಜಿಲ್ಲೆ

    ಸುಣ್ಣದಬೀದಿಯ ಅಭಿವೃದ್ಧಿ ವೀಕ್ಷಿಸಿದ ಶಾಸಕ ಪೊನ್ನಣ್ಣ

    ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಸುಣ್ಣದಬೀದಿ ವಾರ್ಡಿಗೆ ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಭೇಟಿ ನೀಡಿ, ಸ್ಥಳೀಯ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.
    ಪ್ರಮುಖವಾಗಿ ಸುಣ್ಣದ ಬೀದಿ ವಾರ್ಡ್ ನಲ್ಲಿರುವ ಸೇತುವೆಯ ಬದಿಯಲ್ಲಿ ಕುಸಿತ ಸಂಭವಿಸುವ ಸಾಧ್ಯತೆ ಇದ್ದು, ಇದಕ್ಕೆ ತಡೆಗೋಡೆ ನಿರ್ಮಿಸುವ ಕುರಿತು ಪರಿಶೀಲಿಸಿದರು. ವಾರ್ಡ್ ಸದಸ್ಯರು ಹಾಗೂ ಸ್ಥಳೀಯರೊಂದಿಗೆ ಮಾತನಾಡಿದ ಮಾನ್ಯ ಶಾಸಕರು, ಇದಕ್ಕೆ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು. ವಾರ್ಡ್ ವ್ಯಾಪ್ತಿಯಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ ಮಾನ್ಯ ಶಾಸಕರು, ಪುರಸಭೆಯ ದಿನಗೂಲಿ ನೌಕರರಿಗೆ ಈ ಭಾಗದಲ್ಲಿ ನೂತನವಾಗಿ ಕ್ವಾಟ್ರಸ್ ನಿರ್ಮಿಸುವ ಬಗ್ಗೆ ಪ್ರಗತಿಯಲ್ಲಿರುವುದಾಗಿ ಮಾಹಿತಿ ನೀಡಿದರು. ಜನರ ಅಹವಾಲುಗಳನ್ನು ಆಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಆಶ್ವಾಸನೆ ನೀಡಿದರು. ಬಳಿಕ ತಾಲೂಕ್ ಆಫೀಸ್ ಬಳಿ ಇರುವ ಗ್ರಂಥಾಲಯ ಕಟ್ಟಡವನ್ನು ಉನ್ನತೀಕರಿಸಲು ಎಲ್ಲಾ ಆಯ್ಕೆಗಳನ್ನು ಪರಿಶೀಲಿಸಿದರು. ನಂತರ ಇತ್ತೀಚೆಗೆ ಲೋಕೋಪಯೋಗಿ ಕಟ್ಟಡಕ್ಕೆ ಅಗ್ನಿ ಅವಘಡ ಸಂಭವಿಸಿರುವ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.
    ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಅಧ್ಯಕ್ಷೆ ಶ್ರೀಮತಿ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷರಾದ ಫಸಿಯಾ ತಬ್ಸುಂ, ಸ್ಥಳೀಯ ವಾರ್ಡ್ ಸದಸ್ಯ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾದ ಜಲೀಲ್,ಪುರಾಸಭೆಯ ಮುಖ್ಯಧಿಕಾರಿ ನಾಚಪ್ಪ, ಪುರಸಭೆ ಸದಸ್ಯರುಗಳಾದ ಮತೀನ್,ಶಾಹುಲ್ ಹಮಿದ್, ಪೃಥ್ವಿನಾಥ್,ಅತಿಫ್ ಮನ್ನ, ಯುವ ಕಾಂಗ್ರೆಸ್ ಪ್ರಮುಖರಾದ ಶಬೀರ್, ಪಕ್ಷದ ಪ್ರಮುಖರಾದ ಜೋಕಿಮ್,ಹರೀಶ್, ಮಂಜು ದೇವಯ್ಯ, ಮಂಜುನಾಥ್,ಅಯೂಬ್ ಹಾಗೂ ಪ್ರಮುಖರು, ಸ್ಥಳೀಯರು ಉಪಸ್ಥಿತರಿದ್ದರು.

    Previous Articleಶಾಸಕರನ್ನು ಸನ್ಮಾನಿಸಿದ ಶ್ರೀಗಳು
    Next Article ಮಕ್ಕಳ ಭವಿಷ್ಯ ಅಂಗವಾಡಿಯಿಂದಲೇ ಆರಂಭ: ಶಾಸಕ ಪೊನ್ನಣ್ಣ

    Related Posts

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.