ವಿರಾಜಪೇಟೆಯಲ್ಲಿರುವ ಶಾಸಕರ ಗೃಹ ಕಚೇರಿಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೋಳಪಡುವ ಗ್ರಾಮಗಳ ಮಡಿಕೇರಿಯಲ್ಲಿ ನೋಂದಣಿಯಾದ 8 ಜನ ವೆಲ್ಡಿಂಗ್ ಕಾರ್ಮಿಕರಿಗೆ ಶಾಸಕ ಎ ಎಸ್ ಪೊನ್ನಣ್ಣ, ವೆಲ್ಡಿಂಗ್ ಕಿಟ್ ಗಳನ್ನು ವಿತರಿಸಿದರು. ಇದೇ ವೇಳೆ ಸೋಮವಾರಪೇಟೆ ಹಾಗೂ ವಿರಾಜಪೇಟೆ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕರಾದ ಶ್ರೀ ಶಶಿಧರ್ ಎಸ್ ರವರು, ವಿರಾಜಪೇಟೆ ಹಾಗೂ ಮಡಿಕೇರಿ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯ ಸಿಬ್ಬಂದಿಗಳು ಹಾಜರಿದ್ದರು.
ಬ್ರೇಕಿಂಗ್ ನ್ಯೂಸ್
- ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ
- ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.
- ಕೊಡಗು ಖಾಜಿ ಭವನ ಕಾಮಗಾರಿ ಪ್ರಗತಿ ವೀಕ್ಷಿಸಿದ ಶಾಸಕ ಪೊನ್ನಣ್ಣ
- ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್ನಿಂದ ಮಹತ್ವದ ಜವಾಬ್ದಾರಿ
- *ಮಕ್ಕಳೇ… ನಿಮ್ಮ ಕಲ್ಪನೆಗಳಿಗೆ ಬಣ್ಣ ತುಂಬಿ, ಪ್ರತಿಭೆಗೆ ರೆಕ್ಕೆ ನೀಡಿ: ನಾಳೆ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ*
- ಮೆಸ್ಕಾಂ ನೂತನ ನಿರ್ದೇಶಕರಾಗಿ ತೆರೇಸಾ ವಿಕ್ಟರ್ ನೇಮಕ
- ಬೆಳ್ಳಂಬೆಳಗ್ಗೆ ಮಡಿಕೇರಿ ಸರ್ವೆ ಇಲಾಖೆಗೆ ಲೋಕಾಯುಕ್ತ ಶಾಕ್ – ಕಡತಗಳ ಪರಿಶೀಲನೆ
- ನವೆಂಬರ್ 22ರಂದು ಸೋಮವಾರಪೇಟೆಯಲ್ಲಿ ಹರಪಳ್ಳಿ ರವೀಂದ್ರ ಅವರ ಕುರಿತ ಪುಸ್ತಕ ಲೋಕಾರ್ಪಣೆ ಹಾಗೂ ಬೃಹತ್ ರೈತ ಸಮಾವೇಶ

