ರಾಜ್ಯ ಕಬಡ್ಡಿ ತಂಡಕ್ಕೆ ಕೊಡಗಿನ ಸಚಿನ್ಆಯ್ಕೆ.

ಆಮೇಚೂರ್ ಕಬಡ್ಡಿ ಫೆಡರೇಷನ್ ಆಪ್ ಇಂಡಿಯಾ ಸಂಸ್ಥೆಯು ಪಂಜಾಬ್ ರಾಜ್ಯದ ಚಂಡೀಗಡದ ಪಂಚಕುಲದಲ್ಲಿ ಜುಲೈ 25 ರಿಂದ 28 ರವರೆಗೆ ನಡೆಸಲಿರುವ 72ನೇ ಹಿರಿಯರ ರಾಷ್ಟ್ರ ಮಟ್ಟದ ಕಬಡ್ಡಿ ಟೂರ್ನಿಯಲ್ಲಿ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸಚಿನ್ ಪೂವಯ್ಯ ಹೊಟ್ಟೆಯಂಡ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ .

Exit mobile version