
ಘಟನೆ ಬಳಿಕ ಕಾರ್ಯಪ್ರವೃತ್ತರಾದ ಸ್ಥಳೀಯರು ಸುತ್ತಮುತ್ತಲ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದು, ಈ ವೇಳೆ ತೋಟವೊಂದರಲ್ಲಿ ಅಡಗಿದ್ದ ಪಾಲಿಬೆಟ್ಟದ ಹ್ಯಾರಿಸ್ ಎಂಬುವವರ ಪುತ್ರ ಮುನಾವರ್ ಎಂಬಾತನನ್ನು ನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಹಾಡುಹಗಲೇ ಇಂಥ ಕೃತ್ಯವಾಗಿರುವುದು ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸಿದೆ


