Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೀಡೆ»ಕಗ್ಗೋಡ್ಲುವಿನಲ್ಲಿ “ಆಟಿಡೊಂಜಿ ದಿನ ಕೆರ‍್ದ ಗೊಬ್ಬು” ಕೆಸರುಗದ್ದೆ ಕ್ರೀಡಾಕೂಟ
    ಕ್ರೀಡೆ

    ಕಗ್ಗೋಡ್ಲುವಿನಲ್ಲಿ “ಆಟಿಡೊಂಜಿ ದಿನ ಕೆರ‍್ದ ಗೊಬ್ಬು” ಕೆಸರುಗದ್ದೆ ಕ್ರೀಡಾಕೂಟ

    ಕಗ್ಗೋಡ್ಲುವಿನಲ್ಲಿ “ಆಟಿಡೊಂಜಿ ದಿನ ಕೆರ‍್ದ ಗೊಬ್ಬು” ಕೆಸರುಗದ್ದೆ ಕ್ರೀಡಾಕೂಟ

    Á್ಲ ಬಂಟರ ಸಂಘ, ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಆ.೧೦ ರಂದು ಕಗ್ಗೋಡ್ಲುವಿನಲ್ಲಿ “ಆಟಿಡೊಂಜಿ ದಿನ ಕೆರ‍್ದ ಗೊಬ್ಬು” ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ ಎಂದು ಯುವ ಬಂಟ್ಸ್ ಅಸೋಸಿಯೇಷನ್ ಸದಸ್ಯ ಶರತ್ ಕುಮಾರ್ ಶೆಟ್ಟಿ ತಿಳಿಸಿದರು.

    ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ನಗರ ಬಂಟರ ಮಹಿಳಾ ಘಟಕ, ಮಡಿಕೇರಿ ತಾಲ್ಲೂಕು ಬಂಟರ ಮಹಿಳಾ ಘಟಕ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಮಹಿಳಾ ಬಂಟರ ಸಂಘ, ಕಗ್ಗೊಡ್ಲು ಹೋಬಳಿ ಬಂಟರ ಸಂಘದ ಸಹಯೋಗದಲ್ಲಿ ಕಗ್ಗೋಡ್ಲುವಿನಲ್ಲಿರುವ ದಿವಂಗತ ರಾಮಣ್ಣನವರ ಪತ್ನಿ ಸುಮಲತಾ ಅವರ ಗದ್ದೆಯಲ್ಲಿ ಬೆಳಿಗ್ಗೆ ೭ ಗಂಟೆಗೆ ಕ್ರೀಡಾಕೂಟಕ್ಕೆ ಚಾಲನೆ ದೊರೆಯಲಿದ್ದು, ಸಂಜೆ ೬ ಗಂಟೆಗೆ ಕಗ್ಗೊಡ್ಲುವಿನ ಅಂಬಾರ ಸಭಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.

    ಪುರುಷರಿಗೆ ಹ್ಯಾಂಡ್ ಬಾಲ್ (೭+೨), ವಿವಿಧ ವಿಭಾಗದಲ್ಲಿ ೧೦೦ ಮೀ. ಓಟ, ಹಗ್ಗಜಗ್ಗಾಟ, ದಂಪತಿ ಓಟ, ಮಹಿಳೆಯರಿಗೆ ೧೦೦ ಮೀ. ಓಟ, ಹಗ್ಗಜಗ್ಗಾಟ, ನಿಂಬೆ ಚಮಚ, ಪಾಸಿಂಗ್ ಬಾಲ್ ನಡೆಯಲಿದೆ. ಮಕ್ಕಳಿಗೆ ೧೦೦ ಮೀ. ಓಟ ಹಾಗೂ ಮನೋರಂಜನಾ ಸ್ಪರ್ಧೆ ಜರುಗಲಿದೆ. ಅಲ್ಲದೆ ತುಳುನಾಡಿನ ಜಾನಪದ ಕಲೆ, ಆಟಿ ಕಳೆಂಜ ಹಾಗೂ ನಗರ ಮಹಿಳಾ ಘಟಕದಿಂದ ಮಳೆಗಾಲದ ವಿಶೇಷ ಖಾದ್ಯಗಳ ಪ್ರದರ್ಶನ ಗಮನ ಸೆಳೆಯಲಿದೆ ಎಂದರು.

    ಕಾರ್ಯಕ್ರಮದಲ್ಲಿ ೨೦೨೩-೨೪ ಮತ್ತು ೨೦೨೪-೨೫ನೇ ಸಾಲಿನಲ್ಲಿ ಶೇ.೯೦ರಷ್ಟು ಅಂಕ ಪಡೆದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಗುವುದೆಂದರು.

    ಹಗ್ಗಜಗ್ಗಾಟ ಮತ್ತು ಹ್ಯಾಂಡ್ ಬಾಲ್ ಸ್ಪರ್ಧೆಗೆ ಜು.೨೫ರ ಒಳಗೆ ತಂಡಗಳು ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ನಿಖಿಲ್ ಆಳ್ವ : ೯೯೭೨೪೭೭೯೮೨, ಮಿಥುನ್ ರೈ : ೯೫೩೫೯೪೬೫೧೯, ರೇಣುಕಾ ಪ್ರಸಾದ್ ಶೆಟ್ಟಿ : ೭೮೯೨೩೨೪೧೮೨ ಸಂಪರ್ಕಿಸುವAತೆ ಹೇಳಿದರು.

    ಪ್ರೋತ್ಸಾಹ ಧನ : ಜಿಲ್ಲಾ ವ್ಯಾಪ್ತಿಯಲ್ಲಿ ಬಂಟರ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ದ್ವಿತೀಯ ಪಿಯುಸಿಯಲ್ಲಿ ಶೇ.೮೫ ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ತೀರ್ಮಾನಿಸಲಾಗಿದ್ದು, ಅದಕ್ಕಾಗಿ ನೂತನ ಸಮಿತಿಯನ್ನು ರಚಿಸಲಾಗಿದೆ ಎಂದರು. ಆರ್ಥಿಕವಾಗಿ ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯ ಪ್ರತಿಯೊಂದಿಗೆ ಜು.೩೦ರ ಒಳಗಾಗಿ ಅರ್ಜಿ ಸಲ್ಲಿಸುವಂತೆ ತಿಳಿಸಿದರು.

    ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಸದಾನಂದ ರೈ ಮಾತನಾಡಿ, ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

    Previous Articleರೋಟರಿ ಮಡಿಕೇರಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ
    Next Article ವಿಶೇಷ ರಾಯಭಾರಿಗೆ ವಿಶೇಷ ಗೌರವ ನೀಡಿದ ಶಾಸಕ ಮಂತರ್ ಗೌಡ

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.