Close Menu
Kodagu News
    ಹೊಸ ಸುದ್ದಿ

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    • ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
    • ಪುರಸಭೆ ಆಸ್ತಿ ಸ್ವಚ್ಛತೆಗೆ 10 ದಿನಗಳ ಗಡುವು
    • ಕೆ.ಜಿ. ಬೋಪಯ್ಯ ಎಸ್‌ಐಆರ್ ಮಹಾಸಂಪರ್ಕ ಅಭಿಯಾನದಲ್ಲಿ ಭಾಗಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಶನಿವಾರ ಸಂಜೆ ಮಡಿಕೇರಿಯಲ್ಲಿ ಕಾರ್ಗಿಲ್ ಹುತಾತ್ಮರಿಗೆ ದೀಪನಮನ
    ಅಂತರರಾಷ್ಟ್ರೀಯ

    ಶನಿವಾರ ಸಂಜೆ ಮಡಿಕೇರಿಯಲ್ಲಿ ಕಾರ್ಗಿಲ್ ಹುತಾತ್ಮರಿಗೆ ದೀಪನಮನ

    ನಾಳೆ ಸಂಜೆ ಮಡಿಕೇರಿಯಲ್ಲಿ ಕಾಗಿ೯ಲ್ ಹುತಾತ್ಮರಿಗೆ ದೀಪ, ಗಾನ, ಪುಪ್ಪ ನಮನ

    ಮಡಿಕೇರಿ ಜು 25 – ಕಾಗಿ೯ಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ ಇಂದು (ಶನಿವಾರ) ಸಂಜೆ ಕೊಡಗು ಪತ್ರಕತ೯ರ ಸಂಘ (ರಿ) ಮತ್ತು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಕಾಗಿ೯ಲ್ ಹುತಾತ್ಮರಿಗೆ ಗೌರವ ನಮನ ಕಾಯ೯ಕ್ರಮ ದೀಪನಮನ, ಗಾನ ನಮನ ಮತ್ತು ಪುಪ್ಪ ನಮನ ಆಯೋಜಿಸಲಾಗಿದೆ.

    ನಗರದ ಗೌಡ ಸಮಾಜದಲ್ಲಿ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಆಯೋಜಿತ ಕಾಯ೯ಕ್ರಮದಲ್ಲಿ ಜಿಲ್ಲೆಯಾದ್ಯಂತಲಿನ 85 ಸಂಘಸಂಸ್ಥೆಗಳು ಪಾಲ್ಗೊಳ್ಳುತ್ತಿವೆ ಎಂದು ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ಮಾಹಿತಿ ನೀಡಿದ್ದಾರೆ.

    ಕನ್ನಡ ಮತ್ತು ಸಂಸ್ಕೖತಿ ಇಲಾಖೆಯ ಸಹಯೋಗದಲ್ಲಿ ಮೈಸೂರಿನ ಪಾವನ  ಇವೆಂಟ್ಸ್ ನಿಂದ ದೇಶಭಕ್ತಿ ಗೀತೆ ಕಾಯ೯ಕ್ರಮ  ಇದೇ ಸಂದಭ೯ಆಯೋಜಿತವಾಗಿದ್ದು ಕಾಗಿ೯ಲ್ ವಿಜಯ್ ದಿವಸ್ ಕಾಯ೯ಕ್ರಮಕ್ಕೆ ಶಕ್ತಿ ಪ್ರತಿಷ್ಟಾನ, ಪತ್ರಿಕಾಭವನ ಟ್ರಸ್ಟ್, ಕೊಡಗು ಔಷಧಿ ವ್ಯಾಪಾರಸ್ಥರ ಸಂಘ, ಭಾರತೀಯ  ಮೆಡಿಕಲ್  ಅಸೋಸಿಯೇಷನ್ ನ ಕೊಡಗು ಘಟಕ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು, ಗೌಡ ಸಮಾಜ, ಇನ್ನರ್ ವೀಲ್, ಮಡಿಕೇರಿ ರೋಟರಿ, ಮಡಿಕೇರಿ ರೋಟರಿ ವುಡ್ಸ್, ಸ್ವಾಗತ್ ಡೆಕೋರೇಟರ್ಸ್,  ಅತ್ತೂರಿನ ಜ್ಞಾನಗಂಗಾ ರೆಸಿಡೆನ್ಶಿಯಲ್ ಶಾಲೆ, ಶಾಂತಿ ಸಾಗರ್ ರೆಸ್ಟೋರೆಂಟ್ ಮತ್ತು ಕೇಶವ ಪ್ರಸಾದ್ ಮುಳಿಯ ಸಹಯೋಗ  ನೀಡಿದ್ದಾರೆ.

    Previous Articleರೋಟರಿ ಮಡಿಕೇರಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ
    Next Article ಮಳೆಗೆ ಬಿದ್ದ ಬೃಹತ್ ಮರ

    Related Posts

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026

    ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

    July 26, 2026

    ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

    July 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.