*ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ದುರ್ಮರಣ*
*ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದ ಘಟನೆ*
ಕಲಬುರಗಿ ಜಿಲ್ಲೆ, ಅಫ್ಜಲ್ ಪುರದ ಸುಷ್ಮಾ(29) ಮೃತ ಮಹಿಳೆ
ಇಂದು ಬೆಳಿಗ್ಗೆ 5.30ಕ್ಕೆ ಘಟನೆ
ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದ ಘಟನೆ
ಮ
ಕಳೆದ ಎರಡು ವರ್ಷದ ಹಿಂದೆ ಸೋಮವಾರಪೇಟೆಗೆ ಆಗಮಿಸಿದ್ದ ಕುಟುಂಬ
ಮಣ್ಣಿನ ಗೋಡೆ ಕುಸಿದು ತಲೆ ಭಾಗಕ್ಕೆ ಬಿದ್ದ ಹಿನ್ನೆಲೆ ಸ್ಥಳದಲ್ಲೇ ಸಾವು.
*ಕೊಡಗು ನ್ಯೂಸ್*

