*ಮನೆಯ ಗೋಡೆ ಕುಸಿದು ಕಾರ್ಮಿಕ‌ ಮಹಿಳೆ ದುರ್ಮರಣ*

 

*ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದ ಘಟನೆ*

 

ಕಲಬುರಗಿ ಜಿಲ್ಲೆ, ಅಫ್ಜಲ್ ಪುರದ ಸುಷ್ಮಾ(29) ಮೃತ ಮಹಿಳೆ

ಇಂದು ಬೆಳಿಗ್ಗೆ 5.30ಕ್ಕೆ ಘಟನೆ

ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದ ಘಟನೆ

ನೆಯೊಳಗಿದ್ದ ಈರ್ವರು ಮಕ್ಕಳು ಹಾಗೂ ಸಹೋದರ ಪ್ರಾಣಾಪಾಯದಿಂದ ಪಾರು

ಕಳೆದ ಎರಡು ವರ್ಷದ ಹಿಂದೆ ಸೋಮವಾರಪೇಟೆಗೆ ಆಗಮಿಸಿದ್ದ ಕುಟುಂಬ

ಮಣ್ಣಿನ ಗೋಡೆ ಕುಸಿದು ತಲೆ ಭಾಗಕ್ಕೆ ಬಿದ್ದ ಹಿನ್ನೆಲೆ ಸ್ಥಳದಲ್ಲೇ ಸಾವು.

*ಕೊಡಗು ನ್ಯೂಸ್*

Exit mobile version