Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ದೇಶ ಕಾಯುವ ಯೋಧರನ್ನು ರಕ್ಷಿಸು ಎಂಬುದು ನಿತ್ಯದ ಪ್ರಾಥ೯ನೆಯಾಗಬೇಕು – ವಿಕ್ರಂದತ್ತ.
    ಅಂತರರಾಷ್ಟ್ರೀಯ

    ದೇಶ ಕಾಯುವ ಯೋಧರನ್ನು ರಕ್ಷಿಸು ಎಂಬುದು ನಿತ್ಯದ ಪ್ರಾಥ೯ನೆಯಾಗಬೇಕು – ವಿಕ್ರಂದತ್ತ.

    ದೀಪ, ಗಾನ, ಪುಪ್ಪಗಳ ಮೂಲಕ ವೀರಯೋಧರಿಗೆ ನಮನ ಸಲ್ಲಿಸಿದ ದೇಶಭಕ್ತರು

    ಕೊಡಗು ಪತ್ರಕತ೯ರ ಸಂಘ, ರೋಟರಿ ಮಿಸ್ಟಿ ಹಿಲ್ಸ್ ಆಯೋಜನೆಯ  ಕಾಯ೯ಕ್ರಮದಲ್ಲಿ ಪಾಲ್ಗೊಂಡ 75 ಸಂಘಸಂಸ್ಥೆಗಳು

    ಮಡಿಕೇರಿ  ಜು. 27 –  ಹಣತೆ ಉರಿಸಿ, ಪುಪ್ಪಗಳನ್ನು ಅಪಿ೯ಸಿ, ದೇಶಭಕ್ತಿಯ ಹಾಡುಗಳೊಂದಿಗೆ  ಯೋಧರು, ಹಾಗೂ ಭಾರತ ಮಾತೆಗೆ ಜೈಘೋಷಗಳ ಮೂಲಕ ವಿನೂತನ ರೀತಿಯಲ್ಲಿ ಕೊಡಗು ಪತ್ರಕತ೯ರ ಸಂಘ (ರಿ) ಮತ್ತು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಕಾಗಿ೯ಲ್ ವಿಜಯ್ ದಿವಸ್ ಅಂಗವಾಗಿ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.

    ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಜಿಲ್ಲೆಯಾದ್ಯಂತಲಿನ 75 ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡು  ಅಮರ್ ಜವಾನ್ ಸ್ಮಾರಕದ ಪ್ರತಿಕೖತಿಗೆ ಪುಪ್ಪಾಚ೯ನೆ ಮಾಡಿ, ಹಣತೆ ಬೆಳಗಿ ಯೋಧರಿಗೆ ಭಾವಪೂಣ೯ ಗೌರವ ನಮನ ಸಲ್ಲಿಸಿದರು.

    ಯೋಧರೆ ನಾವೆಂದೂ ಮರೆಯೋದಿಲ್ಲ ನಿಮ್ಮನ್ನು ಎಂಬ ಸಂದೇಶ ಸಾರುವ ಕಾಯ೯ಕ್ರಮವನ್ನು ಕಾಗಿ೯ಲ್ ಸಮರದಲ್ಲಿ ಹುತಾತ್ಮರಾದ ಪೆಮ್ಮಂಡ ಕಾವೇರಪ್ಪ ಅವರ ಪತ್ನಿ ಪೆಮ್ಮಂಡ ಶೋಭಾ ಕಾವೇರಪ್ಪ  ದೀಪಬೆಳಗಿಸಿ ಉದ್ಘಾಟಿಸಿದರು.

    ರೋಟರಿ ಜಿಲ್ಲೆಯ ನಿಕಟಪೂವ೯ ಗವನ೯ರ್ , ಮಾಜಿ ನೌಕದಳದ ಅಧಿಕಾರಿ ವಿಕ್ರಂದತ್ತ, ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಕಾಯ೯ದಶಿ೯ ಸುರೇಶ್ ಬಿಳಿಗೇರಿ, ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ, ಕಾಯ೯ದಶಿ೯ ಬಿ.ಕೆ.ಕಾಯ೯ಪ್ಪ, ಮಾಜಿ ಸೈನಿಕರ ಸಂಘದ  ಅಧ್ಯಕ್ಷ   ಪಾನಿಕುಟ್ಟೀರ ಕುಟ್ಟಪ್ಪ ವೇದಿಕೆಯಲ್ಲಿದ್ದರು.

    ಈ ಸಂದಭ೯ ಮಾತನಾಡಿದ ವಿಕ್ರಂದತ್ತ,  ಭಾರತದ ಇತಿಹಾಸದಲ್ಲಿಯೇ ಅತ್ಯಂತ ಕ್ಷಿಷ್ಟಕರ ಸನ್ನಿವೇಶದಲ್ಲಿ ಹೋರಾಟ ಮಾಡಿದ ಯುದ್ದವಾಗಿ ಕಾಗಿ೯ಲ್ ಸಮರ ದಾಖಲಾಗಿದೆ. ಆ ಯುದ್ದದಲ್ಲಿ ಭಾರತದ ಭೂಮಿಯ ಸಂರಕ್ಷಣೆಗಾಗಿ 527 ವೀರ ಯೋಧರು ಹುತಾತ್ಮರಾದರು. ಆ ಯೋಧರ ಬಲಿದಾನವನ್ನು ಈ ಕಾಯ೯ಕ್ರಮದ ಮೂಲಕ ಸ್ಮರಿಸಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು. ಪ್ರತೀ ದಿನವೂ ನಮ್ಮ ರಕ್ಷಣೆಗಾಗಿ ಶ್ರಮವಹಿಸುತ್ತಿರುವ ಯೋಧರನ್ನು ರಕ್ಷಿಸು ಎಂಬ ಪ್ರಾಥ೯ನೆಯನ್ನು ಎಲ್ಲರೂ ಪ್ರತೀ ದಿನ ಮನೆಗಳಲ್ಲಿ ಮಾಡುವಂತಾಗಬೇಕು. ಆ ಪ್ರಾಥ೯ನೆ ನಮ್ಮೆಲ್ಲರ ದಿನನಿತ್ಯದ ಕತ೯ವ್ಯದಂತಾಗಬೇಕೆಂದು ವಿಕ್ರಂದತ್ತ ಆಶಿಸಿದರು.

    ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಮಾತನಾಡಿ, ಸೈನಿಕರ ನಾಡು ಎಂಬ ಹಿರಿಮೆಯ ಕೊಡಗು ಜಿಲ್ಲೆಯಲ್ಲಿನ ವಿವಿಧ ಸಂಘಸಂಸ್ಥೆಗಳು ಈ ರೀತಿಯಲ್ಲಿ ಯೋಧರಿಗೆ ಗೌರವ ಸಲ್ಲಿಸುವ ಮೂಲಕ ಯೋಧರಿಗೆ ಅಥ೯ಪೂಣ೯ ರೀತಿಯಲ್ಲಿ ತನ್ನ ಗೌರವ ಸಲ್ಲಿಸಿದೆ ಎಂದರು.   ಯೋಧರ ಸ್ಮರಣೆಯಲ್ಲಿ ಆಯೋಜಿಸುವ ಯಾವುದೇ ಕಾಯ೯ಕ್ರಮಗಳು  ಕೆಲವು ದಿನಗಳಲ್ಲಿ ಮರೆತುಹೋಗಬಹುದು. ಆದರೆ ದೇಶರಕ್ಷಣೆಯಲ್ಲಿ ತಮ್ಮ ಎಲ್ಲ ಸುಖಸಂತೋಷವನ್ನೇ ತ್ಯಾಗ ಮಾಡುವ ಯೋಧರನ್ನು ಮಾತ್ರ ನಾವಂದೂ ಮರೆಯಬಾರದು. ಹೀಗಾಗಿಯೇ ಕೊಡಗು ಪತ್ರಕತ೯ರ ಸಂಘ ಮತ್ತು ರೋಟರಿ ಮಿಸ್ಟಿ ಹಿಲ್ಸ್ ಸಂಸ್ಥೆಗಳು ಯೋಧ ಮೊದಲು, ದೇಶ ಮೊದಲು ಎಂಬ ಸಂದೇಶದೊಂದಿಗೆ ಈ  ಕಾಯ೯ಕ್ರಮ ಆಯೋಜಿಸಿದೆ ಎಂದರು.

    ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ಮಾತನಾಡಿ, ಕಳೆದ ವಷ೯ದಿಂದ ರೋಟರಿ ಮಿಸ್ಟಿ ಹಿಲ್ಸ್ ದೀಪನಮನ ಕಾಯ೯ಕ್ರಮದ ಮೂಲಕ ಯೋಧರಿಗೆ ಗೌರವ ಸಲ್ಲಿಸುವಲ್ಲಿ ನಿರತವಾಗಿದ್ದು ಪ್ರತೀ ವಷ೯ವೂ ಕಾಯ೯ಕ್ರಮವನ್ನು ಯೋಧರಿಗಾಗಿ ಮೀಸಲಿಡುವುದಾಗಿ ಹೇಳಿದರು.

    ವೇದಿಕೆಯಲ್ಲಿದ್ದ ಅಮರ್ ಜವಾನ್ ಸ್ಮಾರಕದ ಪ್ರತಿಕೖತಿಗೆ 75 ಸಂಘಸಂಸ್ಥೆಗಳ ಪ್ರಮುಖರು ಸರದಿ ಸಾಲಿನಲ್ಲಿ ಬಂದು ಪುಪಾಚ೯ನೆ ಮಾಡಿ ಗೌರವ ಸೆಲ್ಯೂಟ್ ಮಾಡುವ ಮೂಲಕ  ಭಾವಪೂಣ೯ ನಮನ ಸಲ್ಲಿಸಿದರು.  ಕಾಯ೯ಕ್ರಮದ ಅಂತ್ಯದಲ್ಲಿ ನೂರಾರು ಮಂದಿ ಹಣತೆಗಳನ್ನು ಬೆಳಗಿ ಅಮರ್ ಜವಾನ್ ಸ್ಮಾರಕದ ಮುಂದೆ ಇಟ್ಟು   ಕಾಗಿ೯ಲ್ ಹುತಾತ್ಮರಿಗೆ   ಬೆಳಕಿನಾರತಿ ಮೂಲಕ ಶೖದ್ದಾಂಜಲಿ  ಅಪಿ೯ಸಿದರು.

    Previous Articleಅಧಿಕಾರಿಗಳು ಜನಸ್ನೇಯಿಯಾಗಬೇಕು: ಶಾಸಕ ಪೊನ್ನಣ್ಣ
    Next Article ಕಾನೂನು ಸುವ್ಯವಸ್ಥೆ ಕಾಪಾಡಲು ಮನವಿ

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.