ಮುಂಬರುವ ಗಣೇಶ ಚತುರ್ಥಿ ಹಬ್ಬವನ್ನು ಶಾಂತಿ ಮತ್ತು‌ ಸೌಹಾರ್ದಯುತವಾಗಿ ಆಚರಿಸುವ ನಿಟ್ಟಿನಲ್ಲಿ ಮಡಿಕೇರಿ ತಾಲೂಕಿನ ಗಣೇಶ ಹಬ್ಬ ಆಚರಣಾ ಸಮಿತಿಗಳ ಪದಾಧಿಕಾರಿಗಳ ಸಭೆಯನ್ನು ನಗರದ ಕಾವೇರಿ ಹಾಲ್‌ನಲ್ಲಿ ಏರ್ಪಡಿಸಲಾಗಿತ್ತು. ಸಭೆಯಲ್ಲಿ ಗಣೇಶ ಹಬ್ಬದ ಸಂದರ್ಭ ಪಾಲಿಸಬೇಕಾದ ಕ್ರಮಗಳ ಕುರಿತು‌ ಚರ್ಚಿಸಲಾಯಿತು.

Exit mobile version