Close Menu
Kodagu News
    ಹೊಸ ಸುದ್ದಿ

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕೊಡಗು ಪತ್ರಕತ೯ರ ಸಂಘದಿಂದ ಫೋಟೋ, ವಿಡಿಯೋ, ರೀಲ್ಸ್ ಸ್ಪಧೆ೯
    ಜಿಲ್ಲೆ

    ಕೊಡಗು ಪತ್ರಕತ೯ರ ಸಂಘದಿಂದ ಫೋಟೋ, ವಿಡಿಯೋ, ರೀಲ್ಸ್ ಸ್ಪಧೆ೯

    ಕೊಡಗು   ಪತ್ರಕತ೯ರ ಸಂಘದಿಂದ ಫೋಟೋ, ವಿಡಿಯೋ, ರೀಲ್ಸ್ ಸ್ಪಧೆ೯

    ಮಡಿಕೇರಿ  –  ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಕೊಡಗು ಪತ್ರಕತ೯ರ ಸಂಘ (ರಿ) ದ ವತಿಯಿಂದ  ಪತ್ರಕತ೯ರು, ಸಾವ೯ಜನಿಕರಿಗೆ ಫೋಟೋ, ವಿಡಿಯೋ, ರೀಲ್ಸ್  ಸ್ಪಧೆ೯ ಆಯೋಜಿಸಲಾಗಿದೆ ಎಂದು ಸಂಘದ ಪ್ರಧಾನ  ಕಾಯ೯ದಶಿ೯ ಸುರೇಶ್ ಬಿಳಿಗೇರಿ ತಿಳಿಸಿದ್ದಾರೆ.

    ಕೊಡಗು  ಪತ್ರಕತ೯ರ ಸಂಘದ ಗೌರವ ಸಲಹೆಗಾರರಾದ ಬಿ.ಜಿ.ಅನಂತ ಶಯನ ಅವರು ತಮ್ಮ ಪುತ್ರಿ ಡಾ. ಅನುಶ್ರೀ ಅವರ ಹ್ಯಾಪಿ ಟೀತ್ ಕ್ಲಿನಿಕ್ ಹೆಸರಲ್ಲಿ ಸ್ಥಾಪಿಸಿರುವ ಮಾನವೀಯ ಮೌಲ್ಯಗಳ ಕುರಿತಾದ ಅತ್ಯುತ್ತಮ ಫೋಟೋ  ಸ್ಪರ್ಧೆಗಾಗಿ   ಸ್ಪಧಿ೯ಗಳು.   ಗರಿಷ್ಟ  3 ಫೋಟೋಗಳನ್ನು ಕಳುಹಿಸಬಹುದು.

    ಪತ್ರಕತ೯ರು   ಸುದ್ದಿ ಚಿತ್ರಕ್ಕೆ (ನ್ಯೂಸ್ ಫೋಟೋ) ವಿಷಯಕ್ಕೆ ಸಂಬಂಧಿಸಿದಂತೆ    ಗರಿಷ್ಟ  3 ಫೋಟೋಗಳನ್ನು ಕಳುಹಿಸಬಹುದು.

    ಜಲಲ ಜಲಧಾರೆ ಎಂಬ  ವಿಷಯಕ್ಕೆ ಸಂಬಂಧಿಸಿದಂತೆ    ಪತ್ರಕತ೯ರು  1 ನಿಮಿಷ ಕಾಲಾವಧಿಯ   ಹಿನ್ನಲೆ ದ್ವನಿಯಿಲ್ಲದ, ಸುದ್ದಿ ಅಲ್ಲದ ,ವಿಡಿಯೋಕ್ಕೆ  ಆದ್ಯತೆ ನೀಡಿರುವ  1 ವಿಡಿಯೋವನ್ನು ಕಳುಹಿಸಬಹುದು.

    ಸಾವ೯ಜನಿಕರು   ಮಳೆಗಾಲದ ಸಂಕಷ್ಟ (ಫನ್ನಿ ಸೈಡ್, ಹಾಸ್ಯವಾಗಿ) ವಿಷಯಕ್ಕೆ ಸಂಬಂಧಿಸಿದಂತೆ  1 ನಿಮಿಷ ಕಾಲಮಿತಿಯಲ್ಲಿರುವ  ಗರಿಷ್ಟ 3 ರೀಲ್ಸ್ ನ್ನು  ಸ್ಪಧೆ೯ಗೆ ಕಳುಹಿಸಬಹುದಾಗಿದೆ.

    ಎಲ್ಲಾ ವಿಭಾಗದ ಸ್ಪಧಿ೯ಗಳು ತಮ್ಮ ಫೋಟೋ, ವಿಡಿಯೋ, ರೀಲ್ಸ್ ಗಳನ್ನು ಆಗಸ್ಟ್ 14  ರೊಳಗಾಗಿ   9449290718  ಸಂಖ್ಯೆಗೆ ವಾಟ್ಸಪ್ ಮೂಲಕ   ಕಳುಹಿಸಬೇಕು. ವಾಟ್ಸಪ್ ನಲ್ಲಿಯೇ ತಮ್ಮ ಹೆಸರು ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಕಳುಹಿಸಬೇಕು. ಸ್ಪಧೆ೯ ಸಂಬಂಧಿತ   ಹೆಚ್ಚಿನ ಮಾಹಿತಿಗೆ ಸಂಪಕ೯ ಸಂಖ್ಯೆ – 9449290718 ಸುರೇಶ್ ಬಿಳಿಗೇರಿ,

    Previous Articleಕೆಥೆ ಹೇಳುವ ಸ್ಪರ್ಧೆ : ಜನಪದ ಮೂಲದ ಕಥೆಗಳನ್ನು ಎಂದಿಗೂ ಮರೆಯದಿರಿ – ಬಾಚರಣಿಯಂಡ.ಪಿ.ಅಪ್ಪಣ್ಣ ಕರೆ 
    Next Article ಪದಾಧಿಕಾರಿಗಳ ಆಯ್ಕೆ

    Related Posts

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.