ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹಂಸು ಕೋಡಿ ಆಯ್ಕೆ

 

ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹಂಸು ಕೊಡಿ ಅವರು
ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ #ಎ_ಎಸ್_ಪೊನ್ನಣ್ಣನವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು .ಈ ಸಂದರ್ಭ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ #ಜಮ್ಮಡ_ಸೋಮಣ್ಣ, ವಿರಾಜಪೇಟೆ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ #ಪಟ್ಟಡ_ರಕ್ಷಿತ್_ಚೆಂಗಪ್ಪ, #ಮುತ್ತಣ್ಣ_ಕೋಣಿಯಂಡ ಮತ್ತು #ರಶೀದ್_ಚೆಟ್ಟಿಮಾನಿ ಉಪಸ್ಥಿತರಿದ್ದರು.

Exit mobile version