Close Menu
Kodagu News
    ಹೊಸ ಸುದ್ದಿ

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    • ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
    • ಕೊಡಗಿನಲ್ಲಿ ರೇವ್ ಪಾರ್ಟಿಗೆ ಖಾಕಿ ಬ್ರೇಕ್! ‘ಕೂರ್ಗ್ ರೇವ್’ ಪ್ರಚಾರ ಬೆನ್ನಲ್ಲೇ ಪೊಲೀಸರ ಎಚ್ಚರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಮಡಿಕೇರಿಯಲ್ಲಿ ಭಾರತೀಯ ರೆಡ್ ಕ್ರಾಸ್ ನಿಂದ ಜಿನೇವಾ ಒಪ್ಪಂದ ದಿನಾಚರಣೆ
    ಅಂತರರಾಷ್ಟ್ರೀಯ

    ಮಡಿಕೇರಿಯಲ್ಲಿ ಭಾರತೀಯ ರೆಡ್ ಕ್ರಾಸ್ ನಿಂದ ಜಿನೇವಾ ಒಪ್ಪಂದ ದಿನಾಚರಣೆ

    ಮಡಿಕೇರಿ : ಕೊಡಗು ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಜಿನೇವಾ ಒಪ್ಪಂದದ ದಿನಾಚರಣೆಯನ್ನು ಮಡಿಕೇರಿಯಲ್ಲಿ ಆಚರಿಸಲಾಯಿತು.

    ನಗರದ ರೆಡ್ ಕ್ರಾಸ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೆಡ್ ಕ್ರಾಸ್ ಸೊಸೈಟಿಯ ಜಿಲ್ಲಾ ಸಭಾಪತಿ ಬಿ.ಕೆ.ರವೀಂದ್ರ ರೈ ಅವರು ಜಿನೇವಾ ಒಪ್ಪಂದದ ಮಹತ್ವವನ್ನು ಸಭೆಗೆ ತಿಳಿಸಿದರು.

    ಜಿನೇವಾ ಒಪ್ಪಂದಗಳ ದಿನವನ್ನು ಪ್ರತಿ ವರ್ಷ ಆಗಸ್ಟ್ ೧೨ ರಂದು ಆಚರಿಸಲಾಗುತ್ತದೆ. ಇದು ಸಶಸ್ತç ಸಂಘರ್ಷಗಳ ಸಮಯದಲ್ಲಿ ಮಾನವೀಯ ಕಾನೂನುಗಳನ್ನು ಪಾಲಿಸುವ ಮಹತ್ವವನ್ನು ನೆನಪಿಸುತ್ತದೆ. ಯುದ್ಧದ ಸಮಯದಲ್ಲಿ ಗಾಯಗೊಂಡವರು ಮತ್ತು ಸೆರೆಯಾಳುಗಳನ್ನು ರಕ್ಷಿಸಲು ಅಂತರರಾಷ್ಟಿçÃಯ ಕಾನೂನು ಮಾನದಂಡಗಳನ್ನು ಜಿನೇವಾ ಒಪ್ಪಂದ ಪ್ರತಿಪಾದಿಸುತ್ತದೆ. ಸಂಘರ್ಷದ ಸಮಯದಲ್ಲಿ ಮಾನವೀಯತೆಯನ್ನು ಕಾಪಾಡುವಲ್ಲಿ ಮತ್ತು ರಕ್ಷಿಸುವಲ್ಲಿ ಈ ಒಪ್ಪಂದಗಳು ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದರು.

    ಜಿಲ್ಲೆಯ ಪ್ರೌಢ ಶಾಲೆಯಲ್ಲಿ ಕಿರಿಯ ರೆಡ್ ಕ್ರಾಸ್ ಮತ್ತು ಯೂತ್ ರೆಡ್ ಕ್ರಾಸ್ ಘಟಕಗಳನ್ನು ಮರು ಸ್ಥಾಪನೆ ಮಾಡಲಾಗುವುದು. ಕೊಡಗು ರೆಡ್ ಕ್ರಾಸ್ ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಹೆಚ್ಚಿನ ಕಾರ್ಯಕ್ರಮಗಳನ್ನು ಆಯೋಜಿಸಲಿದೆ ಎಂದು ಬಿ.ಕೆ.ರವೀಂದ್ರ ರೈ ತಿಳಿಸಿದರು.

    ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಖಜಾಂಚಿ ಪ್ರಸಾದ್ ಗೌಡ, ವ್ಯವಸ್ಥಾಪಕ ಸಮಿತಿ ಸದಸ್ಯರಾದ ಸತೀಶ್ ಎಸ್.ಕೆ., ಉತ್ತಯ್ಯ ಕೆ.ಟಿ, ಸತೀಶ್ ರೈ, ತೆನ್ನಿರ ಮೈನಾ ಹಾಗೂ ವಸಂತ್ ಕುಮಾರ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಧನಂಜಯ ಎಂ. ಸ್ವಾಗತಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಟಾರ್ಪಲ್ ಗಳನ್ನು ವಿತರಿಸಲಾಯಿತು

    Previous Articleಗಾಜಿನ ಸೇತುವೆ ನಿರ್ಮಾಣಕ್ಕೆ CNC ವಿರೋಧ
    Next Article ಕುಶಾಲನಗರ ಆರ್ಯವೈಶ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿ.ಆರ್.ನಾಗೇಂದ್ರ ಪ್ರಸಾದ್ ಆಯ್ಕೆ

    Related Posts

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.