ಸರಕಾರಿ ಶಾಲೆಯ ಮಕ್ಕಳಿಗೆ ಟೈ ಬೆಲ್ಟ್ ಕೊಡುಗೆ

ವಿರಾಜಪೇಟೆ ಸ್ನೇಹಿತರ ಒಕ್ಕೂಟದ ಸದಸ್ಯರು ವಿರಾಜಪೇಟೆಯ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸರಿಸುಮಾರು 25 ಮಕ್ಕಳಿಗೆ ಟೈ ಬೆಲ್ಟ್ ಹಾಗೂ ಶಿಕ್ಷಕರಿಗೆ ಟೇಬಲ್ ನೀಡಿರುತ್ತಾರೆ. ಸ್ನೇಹಿತರ ಒಕ್ಕೂಟ ಪ್ರಮುಖರಾದ ಮಹಮ್ಮದ್ ನಯಾಜ್, ಹಬೀಬುಲ್ಲಾ ಶರೀಫ್, ಝೀಯಾವುಲ್ಲ, ಝಬಿವುಲ್ಲಾ, ಜಿಶಾನ್ ಉಪಸ್ಥಿತರಿದ್ದರು. ಇವರ ಈ ಕಾರ್ಯಕ್ಕೆ ನಿಮ್ಮ ಮೆಚ್ಚುಗೆ ಇರಲಿ.

Exit mobile version