ಪೊನ್ನಂಪೇಟೆಯ ಸಂತ ಅಂತೋಣಿ ವಿದ್ಯಾ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಮಾಜಿ ಸೈನಿಕರಾದ ಮತ್ತು ಜೈ ಜವಾನ್ ಡಿಫೆನ್ಸ್ ಟ್ರೈನಿಂಗ್ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಅಮ್ಮಣಿಚಂಡ ಲವನ್ ಮಾದಪ್ಪ ರವರು ಭಾಗವಹಿಸಿ ಧ್ವಜಾರೋಹಣವನ್ನು ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಸಂಚಾಲಕರಾದ ಫಾ ಮಾನ್ಯುವಲ್ ಡಿಸೋಜರವರು ಪ್ರಾಂಶುಪಾಲರಾದ ಶ್ರೀ ಶಂಭು ಕಾರ್ಯಪ್ಪ ಮತ್ತು ಮುಖ್ಯ ಶಿಕ್ಷಕಿ ಶ್ರೀಮತಿ ರಜನಿ ಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಬ್ರೇಕಿಂಗ್ ನ್ಯೂಸ್
- ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
- ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
- ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
- ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
- ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
- ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
- ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
- ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ

