Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಶಾಸಕ ಮಂತರ್ ಗೌಡ ನೇತೃತ್ವದಲ್ಲಿ ಮುಜರಾಯಿ ಸಚಿವರನ್ನು ಭೇಟಿ ಮಾಡಿದ ಓಂಕಾರೇಶ್ವರ ಸಮಿತಿ.
    ಜಿಲ್ಲೆ

    ಶಾಸಕ ಮಂತರ್ ಗೌಡ ನೇತೃತ್ವದಲ್ಲಿ ಮುಜರಾಯಿ ಸಚಿವರನ್ನು ಭೇಟಿ ಮಾಡಿದ ಓಂಕಾರೇಶ್ವರ ಸಮಿತಿ.

    *ಶಾಸಕ ಮಂತರ್ ನೇತೃತ್ವದಲ್ಲಿ ಮುಜರಾಯಿ ಸಚಿವರನ್ನು ಭೇಟಿಯಾದ ಓಂಕಾರೇಶ್ವರ ದೇವಾಲಯ ಆಡಳಿತ ಸಮಿತಿ.*

    ಮಡಿಕೇರಿ ಶ್ರೀ ಓಂಕಾರೇಶ್ವರ ದೇವಾಲಯದ ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಬೆಂಗಳೂರಿನ ವಿಧಾನಸೌಧದಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿಯವರನ್ನು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರು ಭೇಟಿಯಾಗಿ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿದರು. ದೇವಾಲಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಸಹಕಾರ ನೀಡುವಂತೆ ಶಾಸಕ ಡಾ.ಮಂತರ್ ಗೌಡ ಸಚಿವರಲ್ಲಿ ಮನವಿ ಸಲ್ಲಿಸಿದರು. ನಂತರ ಸಭೆಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ದೇವಾಲಯದ ಅಭಿವೃದ್ಧಿಗೆ ಪೂರಕವಾಗಿ ಯೋಜನಾ ವರದಿ ತಯಾರಿ ಮಾಡಿ ವರದಿ ಸಲ್ಲಿಸುವಂತೆ ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು. ಈ ಸಭೆಯಲ್ಲಿ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಸಮಿತಿಯ ಸದಸ್ಯರುಗಳಾದ ರಾಜೇಂದ್ರ, ನಿರಂಜನ್ ಎಂ ಎ, ಪ್ರಕಾಶ ಆಚಾರ್ಯ, ಅಂಬೇಕಲ್ ಕುಶಾಲಪ್ಪ, ಅರ್ಚಕರಾದ ಸಂತೋಷ್ ಭಟ್, ಕಾರ್ಯನಿರ್ವಾಹಕ ಅಧಿಕಾರಿ ದೇವರಾಜ್ ಉಪಸ್ಥಿತರಿದ್ದರು.

    Previous Articleಶಾಸಕ ಮಂತರ್ ನೇತೃತ್ವದಲ್ಲಿ ಮುಜರಾಯಿ ಸಚಿವರನ್ನು ಭೇಟಿಯಾದ ಓಂಕಾರೇಶ್ವರ ದೇವಾಲಯ ಆಡಳಿತ ಸಮಿತಿ.
    Next Article ವಿಧಾನಸೌಧದಲ್ಲಿಂದು ಸಿಎಂ ಸಿದ್ದರಾಮಯ್ಯನವರಿಂದ ಪ್ರತಿಜ್ಞಾವಿಧಿ ಬೋಧನೆ

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.