Close Menu
Kodagu News
    ಹೊಸ ಸುದ್ದಿ

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026

    ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ

    August 25, 2026

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕೊಡಗು ಜಿಲ್ಲಾ ಪೊಲೀಸ್ ಪ್ರಕಟಣೆ
    ಜಿಲ್ಲೆ

    ಕೊಡಗು ಜಿಲ್ಲಾ ಪೊಲೀಸ್ ಪ್ರಕಟಣೆ

    *ಕೊಡಗು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ*

     

    The Environment (Protection) Act, 1986 and Noise Pollution (Regulation and Control) Rules-2000 ರ ಅನ್ವಯ ನಿಗಧಿಪಡಿಸಿರುವ ಡೆಸಿಬಲ್‌ ಗಿಂತ ಹೆಚ್ಚಿನ ಡೆಸಿಬಲ್ ಸೌಂಡ್ಸ್ ಸಿಸ್ಟಂ ಉಪಕರಣಗಳನ್ನು ಬಳಸದಂತೆ ಸೂಚನೆಗಳನ್ನು ನೀಡಲಾಗಿದ್ದರೂ ಸಹ ಕೊಡಗು ಜಿಲ್ಲೆಯಲ್ಲಿ ನಡೆಯುವ ಗಣೇಶ ಹಬ್ಬ ಹಾಗೂ ದಸರಾ ಹಬ್ಬಗಳ ಆಚರಣೆಯಲ್ಲಿ ಹೆಚ್ಚಿನ ಡೆಸಿಬಲ್ ಸೌಂಡ್ಸ್ ಸಿಸ್ಟಂ ಉಪಕರಣಗಳನ್ನು ಬಳಸುತ್ತಿರುವುದರಿಂದ ಕೊಡಗು ಜಿಲ್ಲಾಡಳಿತ ಮತ್ತು ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ರವರನ್ನು 06 ನೇ ಪ್ರತಿವಾದಿಯಾಗಿ ಮಾಡಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, ಕರ್ನಾಟಕದ ಉಚ್ಚ ನ್ಯಾಯಾಲಯವು ಅರ್ಜಿ ವಿಚಾರಣೆಯನ್ನು ನಡೆಸಿ ಈ ಮೇಲಿನ ಕಾಯ್ದೆ ಮತ್ತು ನಿಯಮಗಳಲ್ಲಿ ಸೂಚಿಸಿರುವಂತೆ ಕಾನೂನು ಪಾಲನೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕೊಡಗು ಜಿಲ್ಲಾಡಳಿತ ಮತ್ತು ಕೊಡಗು ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಸಂಸ್ಥೆಗೆ ನ್ಯಾಯಾಲಯವು ಸೂಚನೆಗಳನ್ನು ನೀಡಲಾಗಿರುತ್ತದೆ.

    ಆದ್ದರಿಂದ ಭಾರತದ ಸರ್ವೋಚ್ಚ ನ್ಯಾಯಾಲಯ ಮತ್ತು ಕರ್ನಾಟಕದ ಉಚ್ಚ ನ್ಯಾಯಾಲಯದ The Environment (Protection) Act, 1986 and Noise Pollution (Regulation and Control) Rules-2000 ರಲ್ಲಿ ನಿಗಧಿಪಡಿಸಿರುವ ಡೆಸಿಬಲ್‌ಗಿಂತ ಹೆಚ್ಚಿನ ಡೆಸಿಬಲ್ ಸೌಂಡ್ಸ್ ಹೊರ ಬರುವ ಯಾವುದೇ ರೀತಿಯ ಸೌಂಡ್ಸ್ ಸಿಸ್ಟಂ ಉಪಕರಣಗಳನ್ನು ಬಳಸದಂತೆ ಕೋರಿದೆ.

     

    *ಕೊಡಗು ನ್ಯೂಸ್*

     

    Previous Articleಶಾಸಕರಿಂದವಾಣಿಜ್ಯ ಸಂಕೀರ್ಣ ಉದ್ಘಾಟನೆ
    Next Article ತಾಲೂಕು ಮಟ್ಟ ಕ್ರೀಡಾಕೂಟವನ್ನು ಉದ್ಘಾಟಿಸಿದ ವಿರಾಜಪೇಟೆ ಶಾಸಕರಾದ ಎ.ಎಸ್ ಪೊನ್ನಣ್ಣ

    Related Posts

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026

    ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ

    August 25, 2026

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    August 25, 2026

    ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ

    August 25, 2026

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.