Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ಗಣಪನ ಆಶೀರ್ವಾದ ಪಡೆದ ಶಾಸಕ ಪೊನ್ನಣ್ಣ
    ಆರೋಗ್ಯ

    ಗಣಪನ ಆಶೀರ್ವಾದ ಪಡೆದ ಶಾಸಕ ಪೊನ್ನಣ್ಣ

    ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಪಂಜರಪೇಟೆಯಲ್ಲಿ, ಶ್ರೀ ವಿನಾಯಕ ಸೇವಾ ಸಮಿತಿ-ಪಂಜರಪೇಟೆ, ಇವರು ಆಚರಿಸುತ್ತಿರುವ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ *ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು* ಭಾಗವಹಿಸಿದರು.
    ಇಂದಿನಿಂದ ಆಚರಿಸಲ್ಪಡುವ ಶ್ರೀ ಮಹಾ ಗಣಪತಿ ಉತ್ಸವದ, ಮೂರ್ತಿ ಪ್ರತಿಷ್ಠಾಪನ ಸಂದರ್ಭ ಉಪಸ್ಥಿತರಿದ್ದ ಮಾನ್ಯ ಶಾಸಕರು ವಿಘ್ನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.
    ಪ್ರತಿ ವರ್ಷದಂತೆ ಈ ಸಾಲಿನಲ್ಲಿಯೂ ಅತ್ಯಂತ ವಿಜ್ಯಂಬಣೆಯಿಂದ ಆಚರಿಸಲ್ಪಡುವ ಈ ಹಬ್ಬವು ನಾಡಿನ ಸರ್ವ ಜನತೆಗೆ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಕರುಣಿಸಲಿ ಎಂದು ಮಾನ್ಯ ಶಾಸಕರು ಪ್ರಾರ್ಥಿಸಿದರು.
    ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

    Previous Articleವಿದ್ಯಾವಿನಾಯಕ ಚೈನ್ ಗೇಟ್ ಮಡಿಕೇರಿಯ ಗಣಪ
    Next Article ಮುಖ್ಯಮಂತ್ರಿ ಅವರ ಗೃಹ ಕಚೇರಿಯಲ್ಲಿ ಸಭೆ

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.