ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿಂದು, ಬೆಂಗಳೂರು ವಕೀಲರ ಸಂಘ ಹಾಗೂ ರವಿವರ್ಮ ಕುಮಾರ್ ಅಸೋಸಿಯೇಟ್ಸ್ ವತಿಯಿಂದ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರು ಭಾಗವಹಿಸಿದರು.
ಈ ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಪ್ರೊಫೆಸರ್ ರವಿವರ್ಮ ಕುಮಾರ್ ರವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಹಾಗೂ ಆಹ್ವಾನಿತ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
- ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
- ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
- ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
- ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
- ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
- ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
- ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

