ಕೊಡಗು ಜಿಲ್ಲಾ ಪ್ರವಾಸದಲ್ಲಿರುವ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರೊಂದಿಗೆ ಇಂದು, ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು, ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವರಾದ ಶ್ರೀ ಎಂ.ಸಿ ನಾಣಯ್ಯ ರವರ ಮನೆಗೆ ಭೇಟಿ ನೀಡಿದರು. ಔಪಚಾರಿಕವಾದ ಈ ಭೇಟಿ ಸಂದರ್ಭ, ಇಂದು ಜನ್ಮದಿನವನ್ನು ಆಚರಿಸುತ್ತಿರುವ ಶ್ರೀ ಎಂ.ಸಿ ನಾಣಯ್ಯ ರವರನ್ನು ಅಭಿನಂದಿಸುವುದರೊಂದಿಗೆ ಅವರ ಆರೋಗ್ಯವನ್ನು ವಿಚಾರಿಸಿಕೊಂಡರು.
ಈ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷರಾದ ಎಸ್. ಆರ್. ಮೆಹರೋಜ್ ಖಾನ್
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
- ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
- ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
- ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

