#ಜಿಲ್ಲಾ_ಮಟ್ಟಕ್ಕೆ_ಆಯ್ಕೆಯಾದ_ವಿವೇಕಾನಂದ_ಕಾಲೇಜಿನ_ವಿದ್ಯಾರ್ಥಿಗಳು.

ಸೋಮವಾರಪೇಟೆಯಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸೋಮವಾರಪೇಟೆಯ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ತಂಡ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Exit mobile version