Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಡುಗೆ ಮನೆ»ಓಣಂ ಸೌಹಾರ್ದತೆಯ ಸಂಕೇತ: ಪೊನ್ನಣ್ಣ ಅಭಿಮತ
    ಅಡುಗೆ ಮನೆ

    ಓಣಂ ಸೌಹಾರ್ದತೆಯ ಸಂಕೇತ: ಪೊನ್ನಣ್ಣ ಅಭಿಮತ

    ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜ, ವಿರಾಜಪೇಟೆ ಇವರ ವತಿಯಿಂದ ಆಯೋಜನೆಗೊಂಡ ಓಣಂ ಹಬ್ಬಾಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ *ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು* ಭಾಗವಹಿಸಿ ಶುಭ ಕೋರಿದರು.
    ವಿರಾಜಪೇಟೆಯ ಮುತ್ತಪ್ಪನ್ ಕಲಾಮಂಟಪದಲ್ಲಿ ಆಯೋಜನೆಗೊಂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾನ್ಯ ಶಾಸಕರು, ವಿಶಿಷ್ಟ ಹಾಗೂ ಸಮೃದ್ಧ ಸಂಸ್ಕೃತಿಯನ್ನು ಹೊಂದಿರುವ ಮಲಯಾಳಿ ಸಮಾಜದವರು ಓಣಂ ಹಬ್ಬದ ಮೂಲಕ ನಾಡಿಗೆ ಸುಖ ಶಾಂತಿಯ ಸಂದೇಶವನ್ನು ಸಾರುತ್ತಾರೆ. ಪೌರಾಣಿಕ ಬಲಿಚಕ್ರವರ್ತಿಯ ಆಗಮಗದ ಸಂಭ್ರಮಾಚರಣೆಯನ್ನು ಸಾಂಪ್ರದಾಯಿಕವಾಗಿ ಆಚರಿಸಲ್ಪಡುವ ಈ ಹಬ್ಬವು, ಪರಸ್ಪರ ಸಾಮರಸ್ಯದಿಂದ ಬದುಕುವ ಸಂದೇಶ ಸಾರುವುದರೊಂದಿಗೆ ಸಮಾಜಕ್ಕೆ ವಿಶಿಷ್ಟ ಪರಂಪರೆಯನ್ನು ಪರಿಚಯಿಸುತ್ತದೆ ಎಂದು ಬಣ್ಣಿಸಿದರು. ಮಲಯಾಳಿ ಸಮುದಾಯದವರ ಕೊಡುಗೆಯನ್ನು ಸ್ಮರಿಸಿದ ಮಾನ್ಯ ಶಾಸಕರು, ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ನಮ್ಮ ನಾಡಿಗೆ ಇವರ ಕೊಡುಗೆ ಅಪಾರ ಎಂದು ಬಣ್ಣಿಸಿದರು.
    ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ನಗರ ಕಾಂಗ್ರೆಸ್ ಅಧ್ಯಕ್ಷರು ಮದಂಡ ತಿಮ್ಮಯ್ಯ, ಪುರಸಭೆ ಅಧ್ಯಕ್ಷರು ದೇಚಮ್ಮ ಕಾಳಪ್ಪ, ಪುರಸಭೆ ಸದಸ್ಯರು ಶಬರಿಷ್, ದಿನೇಶ್, ಮತೀನ್, ಹಮೀದ್, ಜಲಿಲ್, ಶಿಬಾ ಪೃಥ್ವಿನಾಥ್, ಮುತ್ತಪ್ಪನ್ ಮಲಯಾಳಿ ಸಮಾಜದ ಅಧ್ಯಕ್ಷರು ಸುಮೇಶ್, ಪದಾಧಿಕಾರಿಗಳು, ಪಕ್ಷದ ಪ್ರಮುಖರು ಕುಂಡಚೀರ ಮಂಜು ದೇವಯ್ಯ, ಸಂತೋಷ್,ಮಂಜುನಾಥ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

    Previous Articleಚೆನ್ನಯ್ಯನ ಕೋಟೆ ಗಣೇಶೋತ್ಸವದಲ್ಲಿ ಶಾಸಕ ಪೊನ್ನಣ್ಣ
    Next Article ಜಾನಪದ ಸಂಸ್ಕøತಿ, ಕಲೆ ಉಳಿಸಿ ಬೆಳೆಸಿ: ಎ.ಎಎಸ್.ಪೊನ್ನಣ್ಣ

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.