
ಈ ಸಂದರ್ಭದಲ್ಲಿ ವೇದಿಕೆ ಮೇಲೆ ಉಪಸ್ಥಿತರಿರುವ ಎಲ್ಲಾ ಗಣ್ಯರು, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷರು ಕುಲಚಂಡ ಪ್ರಮೋದ್ ಗಣಪತಿ, ಪಂಚಾಯಿತಿ ಸದಸ್ಯರು ಶರತ್, ಚೀಫ್ ಎಲೆಟ್ರಿಕಲ್ ಆಫೀಸರ್ ರೋಷನ್ ಅಪ್ಪಚ್ಚು, ಶಿವಾಜಿ ಯುವ ಸೇನೆ ಅಧ್ಯಕ್ಷರು ಅಣ್ಣಪ್ಪ, ಅರುವತೊಕ್ಲು ಪಂಚಾಯಿತಿ ಸದಸ್ಯರಾದ ಅಜ್ಜಿಕುಟ್ಟಿರ ಸಜನ್ ಚಂಗಪ್ಪ , ಡಾಕ್ಟರ್ ಅಮೃತ ನಾಣಯ್ಯ, ಮಾನಸ ತಿಮ್ಮಯ್ಯ, ಕೊಲ್ಲಿರ ದಯಾ ಕಾವೇರಪ್ಪ, ಪೊನಂಪೇಟೆ ಯುವ ಕಾಂಗ್ರೆಸ್ ಅಧ್ಯಕ್ಷರು ಧ್ಯಾನ್, ಶಾಜಿ ಅಚ್ಚುತನ್, ನಾಯಂದಿರ ಶಿವಾಜಿ, ನೊರೆರ ಧನ್ಯ ಕ್ರೀಡಾ ಪ್ರೇಮಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
- ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
- ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
- ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
- ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
- ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
- ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
- ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್


