ಕೊಡಗು ಖಾಸಗಿ ಬಸ್ ಕಾರ್ಮಿಕ ಸಂಘದವರು ಆಯೋಜಿಸಿದ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು* ಭಾಗವಹಿಸಿದರು
.
ವಿರಾಜಪೇಟೆಯ ಖಾಸಗಿ ಬಸ್ ನಿಲ್ದಾಣದಲ್ಲಿ ಆಯುಧ ಪೂಜೆ ಕಾರ್ಯಕ್ರಮ ನಡೆಯಿತು.
ಆಯುಧ ಪೂಜೆಯಲ್ಲಿ, ಎಲ್ಲಾ ಸಿಬ್ಬಂದಿ ವರ್ಗದವರಿಗೆ ಭಾಗವಹಿಸಿದ ಮಾನ್ಯ ಶಾಸಕರು, ವಾಹನಗಳಿಗೆ ಪೂಜೆ ಸಲ್ಲಿಸಿದ ಬಳಿಕ ಎಲ್ಲರ ಸುರಕ್ಷತೆಗಾಗಿ ಜಗನ್ಮಾತೆ ಆಶೀರ್ವದಿಸಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ವೇದಿಕೆ ಮೇಲೆ ಉಪಸ್ಥಿತರಿರುವ ಎಲ್ಲಾ ಗಣ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
- ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
- ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
- ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
- ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
- ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
- ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್
- ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ

