ಕೊಡಗು ಖಾಸಗಿ ಬಸ್ ಕಾರ್ಮಿಕ ಸಂಘದವರು ಆಯೋಜಿಸಿದ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು* ಭಾಗವಹಿಸಿದರು.
ವಿರಾಜಪೇಟೆಯ ಖಾಸಗಿ ಬಸ್ ನಿಲ್ದಾಣದಲ್ಲಿ ಆಯುಧ ಪೂಜೆ ಕಾರ್ಯಕ್ರಮ ನಡೆಯಿತು.
ಆಯುಧ ಪೂಜೆಯಲ್ಲಿ, ಎಲ್ಲಾ ಸಿಬ್ಬಂದಿ ವರ್ಗದವರಿಗೆ ಭಾಗವಹಿಸಿದ ಮಾನ್ಯ ಶಾಸಕರು, ವಾಹನಗಳಿಗೆ ಪೂಜೆ ಸಲ್ಲಿಸಿದ ಬಳಿಕ ಎಲ್ಲರ ಸುರಕ್ಷತೆಗಾಗಿ ಜಗನ್ಮಾತೆ ಆಶೀರ್ವದಿಸಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ವೇದಿಕೆ ಮೇಲೆ ಉಪಸ್ಥಿತರಿರುವ ಎಲ್ಲಾ ಗಣ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Exit mobile version