ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿರುವ ಅಧಿಕೃತ ಕಚೇರಿಯಲ್ಲಿ, ಸನ್ಮಾನ್ಯ *ಶ್ರೀ ಚೆಪ್ಪುಡೀರ ಅರುಣ್ ಮಾಚಯ್ಯರವರು* ಪದಗ್ರಹಣಗೈದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ *ಶ್ರೀ ಎನ್.ಎಸ್ ಭೋಸ ರಾಜು* , ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ *ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಶ್ರೀಮತಿ ಕಾಂಚನ್ ಪೊನ್ನಣ್ಣ ರವರು* ಹಾಗೂ ಜಿಲ್ಲೆಯಿಂದ ಪದಗ್ರಹಣ ಸಮಾರಂಭಕ್ಕೆ ಸಾಕ್ಷಿಕರಿಸಲು ತೆರಳಿದ ಕಾಂಗ್ರೆಸ್ ಮುಖಂಡರುಗಳು, ಕ್ರೀಡಾ ಇಲಾಖೆಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಕಚೇರಿಗೆ ಪ್ರವೇಶಿಸಿದ ಕ್ರೀಡಾ ಪ್ರಾಧಿಕಾರದ ಮಾನ್ಯ ಉಪಾಧ್ಯಕ್ಷರನ್ನು ಗಣ್ಯರು ಹೂಗುಚ್ಛ ನೀಡುವ ಮೂಲಕ ಅಭಿನಂದಿಸಿದರು. ಉಸ್ತುವಾರಿ ಸಚಿವರು ಹಾಗೂ ಎ.ಎಸ್ ಪೊನ್ನಣ್ಣ ದಂಪತಿಗಳು ನೂತನ ಉಪಾಧ್ಯಕ್ಷರಿಗೆ ಯಶಸ್ಸಿನ ಶುಭಾಶಯಗಳು ಕೋರಿದರು.
ಬ್ರೇಕಿಂಗ್ ನ್ಯೂಸ್
- ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
- ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
- ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
- ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
- ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
- ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
- ಲಂಡನ್ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್
- ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ

