ಬೆಂಗಳೂರು ಕೊಡವ ಸಮಾಜದ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ, ಅಧ್ಯಕ್ಷರಾಗಿ ಚುನಾಯಿತರಾದ ಚಿರಿಯಪಂಡ ಸುರೇಶ್ ನಂಜಪ್ಪ ರವರು ಹಾಗೂ ನೂತನ ಪದಾಧಿಕಾರಿಗಳು, ಬೆಂಗಳೂರಿನಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ
ರವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶಾಸಕ ಪೊನ್ನಣ್ಣ ಅವರ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ರವರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
- ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
- ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
- ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ವಿರುದ್ಧ ಆಕ್ರೋಶ
- ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
- ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
- ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
- ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

