ಕರ್ನಾಟಕ ರಾಜ್ಯ ಸರಕಾರದ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ , ಸರಕಾರದ ಅಧೀನ ಕಾರ್ಯದರ್ಶಿಗಳು, ಹಿಂದುಳಿದ ವರ್ಗಗಳ ಅಧ್ಯಕ್ಷರು, ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.


