ವಿರಾಜಪೇಟೆಯಲ್ಲಿ ಆಯೋಜನೆಗೊಂಡ ವಾಣಿಜ್ಯೋದ್ಯಮಿಗಳ ಸಹಕಾರ ಸಂಘದ ಸಭೆಯಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು
ಭಾಗವಹಿಸಿದರು. ವಿರಾಜಪೇಟೆಯ ವರ್ತಕರು ಪ್ರಮುಖವಾಗಿ ಇರುವ ಈ ಸಹಕಾರ ಸಂಘದ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಹಾಗೂ ಸಂಘದ ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಅಧ್ಯಕ್ಷರು ಕಾಶಿ ಕಾವೇರಪ್ಪ, ಶಾಹುಲ್ ಹಮೀದ್, ಜಂಟಿ ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಸುರೇಶ್, ನಿರ್ದೇಶಕರುಗಳಾದ ರಘು ನಾಣಯ್ಯ, ಬೋಪಣ್ಣ, ನಂದಿ, ಸಲಾಂ, ಶಿವದಾಸ್, ಅಬ್ದುಲ್ ರೌಫ್, ಭಗತ್ ಸಿಂಗ್, ಸಲಹೆಗಾರರಾದ ಸೋಮಯ್ಯ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
- ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
- ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
- ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
- ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
- ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
- ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
- ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

