ಇಂದು ಪೊನ್ನಂಪೇಟೆ ಭಾಗದ ಪ್ರವಾಸದಲ್ಲಿದ್ದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ತಮ್ಮ ಅಧಿಕೃತ ಕಾರ್ಯಕ್ರಮಗಳು ಮುಗಿದ ಬಳಿಕ ಪಕ್ಷದ ಕೆಲವು ಮುಖಂಡರ ಹಾಗೂ ಕಾರ್ಯಕರ್ತರ ಮತ್ತು ಅವರ ಕುಟುಂಬಸ್ಥರ ಆರೋಗ್ಯ ವಿಚಾರಿಸಲು ಸಮಯ ಮಾಡಿಕೊಂಡು ಭೇಟಿ ನೀಡಿದರು. ವಲಯಧ್ಯಕ್ಷರುಗಳ ಹಾಗೂ ಕಾರ್ಯಕರ್ತರ ಮನೆಗೆ ಭೇಟಿ ಸಂದರ್ಭದಲ್ಲಿ, ಅವರ ಆರೋಗ್ಯವನ್ನು ವಿಚಾರಿಸುತ್ತ, ಶೀಘ್ರ ಗುಣಮುಖರಾಗುವಂತೆ ಹಾರೈಸಿ ಶುಭ ಕೋರಿದರು.

Exit mobile version