Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ತನ್ನ ಜೀವ ಉಳಿಸಿದ ಶಾಸಕರಿಗೆ ಸನ್ಮಾನಿಸಿದ ಅಣ್ಣಪ್ಪ
    ಅಂತರರಾಷ್ಟ್ರೀಯ

    ತನ್ನ ಜೀವ ಉಳಿಸಿದ ಶಾಸಕರಿಗೆ ಸನ್ಮಾನಿಸಿದ ಅಣ್ಣಪ್ಪ

    ಇತ್ತೀಚೆಗೆ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಸಮೀಪದ ಚೆನ್ನಯ್ಯನಕೋಟೆ ನಿವಾಸಿ ಅಣ್ಣಪ್ಪ ಎಂಬವರಿಗೆ ಗಂಟಲಿನಲ್ಲಿ ಊತ ಕಂಡು ಬಂದ ಹಿನ್ನೆಲೆಯಲ್ಲಿ, ಅವರಿಗೆ ಚಿಕಿತ್ಸೆ ನೀಡಲು ಮೈಸೂರಿನ ಖಾಸಗಿ ಆಸ್ಪತ್ರೆಗೆ ಪರೀಶಿಲನೆಗೆ ಕರೆದುಕೊಂಡು ಹೋದಾಗ, ಅಣ್ಣಪ್ಪ ಅವರ ಗಂಟಲಿನಲ್ಲಿ ಕ್ಯಾನ್ಸರ್ ಗೆಡ್ಡೆ ಬೆಳದ್ದಿದ್ದು ಶಸ್ತ್ರಚಿಕಿತ್ಸೆ ಮಾಡಲೇ ಬೇಕಾದ ಅನಿವಾರ್ಯತೆ ಉಂಟಾಯಿತು. ಶಸ್ತ್ರಚಿಕಿತ್ಸೆ ಗೆ ಸುಮಾರು ಅಂದಾಜು 8 ಲಕ್ಷ ರೂಪಾಯಿ ವೆಚ್ಚವಾಗಬಹುದು ಎಂದು ಅಲ್ಲಿನ ವೈದ್ಯರು ಮಾಹಿತಿ ನೀಡಿದರು. ತಕ್ಷಣ ಅಣ್ಣಪ್ಪ ರವರ ಸಹೋದರ ಮಣಿಕಂಣ ಅವರು, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಕುಂಡಚ್ಚಿರ ಮಂಜು ದೇವಯ್ಯ ಹಾಗೂ ಸ್ಥಳಿಯ ಕಾಂಗ್ರೆಸ್ ಮುಖಂಡರಿಗೆ ಮಾಹಿತಿ ನೀಡಿ, ಶಾಸಕ ಪೊನ್ನಣ್ಣ ಅವರ ಮೊರೆ ಹೋಗಿದರು. ತಕ್ಷಣವೇ ಆಸ್ಪತ್ರೆಯ ಉನ್ನತ ಅಧಿಕಾರಿಗಳ ಜೊತೆ ಮಾತನಾಡಿ ಶಸ್ತ್ರಚಿಕಿತ್ಸೆ ಮಾಡುವಂತೆ ಶಾಸಕರು ಸೂಚಿಸಿದ್ದಾರೆ. ಶಸ್ತ್ರಚಿಕಿತ್ಸೆಗೆ ಬೇಕಾದ ಹಣವನ್ನು ಆಯ್ಯಶ್ಮಾನ್ ಭಾರತ, ಅರೋಗ್ಯ ಕರ್ನಾಟಕ ಯೋಜನೆಯ ಮುಖಾಂತರ ಹಣವನ್ನು ಪಾವತಿ ಮಾಡಲು ತಿಳಿಸಿದರು. ಶಾಸಕರ ಸೂಚನೆಯಂತೆ ಸಾಮಾಜಿಕ ಕಾರ್ಯಕರ್ತರಾದ ಚೋಕಂಡ ಸಂಜು ಸುಬ್ಬಯ್ಯ ಅವರಿಗೆ ಈ ಚಿಕಿತ್ಸೆ ಯ ಸಂಪೂರ್ಣ ಜವಾಬ್ದಾರಿ ನೀಡಿದರು. ಸಂಜು ಸುಬ್ಬಯ್ಯ ಅವರು ಅಣ್ಣಪ್ಪ ಅವರ ಶಸ್ತ್ರಚಿಕಿತ್ಸೆಯಾಗಿ ಅವರನ್ನು ಮರಳಿ ಕರೆದುಕೊಂಡು ಬರುವವರೆಗೂ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು. ಅಣ್ಣಪ್ಪ ಅವರನ್ನು ತನ್ನ ಮನೆಗೆ ಸೇರಿಸುವಲ್ಲಿ ಯಶಸ್ವಿಯಾದರು. ಇಂದು ಅಣ್ಣಪ್ಪ ಕುಟುಂಬದ ಎಲ್ಲಾ ಸದಸ್ಯರು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ವಿರಾಜಪೇಟೆ ನಿವಾಸಕ್ಕೆ ಆಗಮಿಸಿ ಕೃತಜ್ಞತೆ ಸಲ್ಲಿಸಿದರು. ಅಣ್ಣಪ್ಪ ಅವರ ಕುಟುಂಬಕ್ಕೆ ಧೈರ್ಯ ತುಂಬಿದ ಶಾಸಕರು ಅಣ್ಣಪ್ಪ ಅವರ ಐದು ತಿಂಗಳ ಮಗು ವನ್ನು ಎತ್ತಿಕೊಂಡು ಮುದ್ದಿಸಿ ವಯ್ಯಕ್ತಿಕ ಧನಸಹಾಯ ನೀಡಿದರು. ಈ ಸಂದರ್ಭದಲ್ಲಿ ಅಣ್ಣಪ್ಪ ಅವರ ಪತ್ನಿ ಹಾಗೂ ಚೆನ್ನಯನ ಕೋಟೆಯ ಕಾಂಗ್ರೆಸ್ ಕಾರ್ಯಕರ್ತರಾದ ಮನು,ರವೀಂದ್ರ ಬಾವೆ,ಪ್ರಕಾಶ್,ಪುರಸಭೆ ಉಪಾಧ್ಯಕ್ಷೆ ಫಸಿಯಾ ತಬ್ಸುಂ, ವಿರಾಜಪೇಟೆ ವಿಧಾನಸಭೆ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಕ್ಷಿತ್ ಚಂಗಪ್ಪ, ಹಲವಾರು ಮಂದಿ ಭಾಗವಹಿಸಿದ್ದರು.

    Previous Articleಆಕ್ರಮ ಕಟ್ಟಡ ಕಾಮಗಾರಿ ಸಾಮಗ್ರಿಗಳ ವಿತರಣೆಗೆ ಕಡಿವಾಣ ಹಾಕಲು ಮನವಿ
    Next Article ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಪೊನ್ನಣ್ಣ ದಂಪತಿಗಳಿಗೆ ಸನ್ಮಾನ

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.