ವಿರಾಜಪೇಟೆಯಲ್ಲಿ ಕೆ.ಎಂ.ಎ ಪ್ರತಿಭಾ ಪುರಸ್ಕಾರ 2025 ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ
ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು* ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ವೇದಿಕೆ ಮೇಲೆ ಉಪಸ್ಥಿತರಿರುವ ಎಲ್ಲಾ ಗಣ್ಯರು ಅರಮೇರಿ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಕೊಡವ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷರು ಸೂಫಿ ಹಾಜಿ, ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷರು ಹನೀಫ್, ತಾಲೂಕು ಅಲ್ಪಸಂಖ್ಯಾತರ ಅಧ್ಯಕ್ಷರು ರಫೀಕ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಕೋಟಮುಡಿ ಹಂಸ, ಪುರಸಭೆ ಉಪಅಧ್ಯಕ್ಷೆ ಫಸಿಯಾ ತಬ್ಸುಂ, ಪುರಾಸಭೆ ಸದಸ್ಯರು ರಾಫಿ, ಮತೀನ್, ಪಕ್ಷದ ಪ್ರಮುಖರು ಅತಿಫ್ ಮನ್ನ, ಅಂದಾಯಿ, ಇಸ್ಮಾಯಿಲ್, ಸಿರಾಜ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
- ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ವಿರುದ್ಧ ಆಕ್ರೋಶ
- ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
- ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
- ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
- ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
- ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
- ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

