ಕಣ್ಣಂಗಾಲ ಗ್ರಾಮದ ತಿರ್ಕಚೇರಿ ರಸ್ತೆಗೆ 5 ಲಕ್ಷ ಅನುದಾನವನ್ನು ನೀಡಿ ಕಾಂಕ್ರಿಟ್ ರಸ್ತೆಯನ್ನು ಮಾಡಿಸಿಕೊಟ್ಟಿರುತ್ತಾರೆ. ಇದಕ್ಕೆ ಅನುದಾನ ಒದಗಿಸಿದ ಮಾನ್ಯ ಶಾಸಕರು ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ *ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರಿಗೂ*, ಹಾಗೂ ಇದಕ್ಕೆ ಸಹಕಾರ ನೀಡಿದ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಶ್ರೀ ತಿತೀರ ಧರ್ಮಜ ಉತ್ತಪ್ಪ ರವರಿಗೂ, ವಿರಾಜಪೇಟೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಶ್ರೀ ಪಟ್ಟಡ ರಂಜಿ ಪೂಣಚ್ಚ ರವರಿಗೂ ಮಚ್ಚಾರಂಡ ಕಿರಣ್ ಗಣೇಶ್ ಟಿ. ವಿ. ಸೋಮೆಯಂಡ ಸನ್ನಿ, ರಂಜು ವಿ. ತಿಮ್ಮಯ್ಯ ವಿ. ಎಸ್. ವಾಸು ವಿ. ಎಸ್. ಹಾಗೂ ಗ್ರಾಮಸ್ಥರು ಧನ್ಯವಾದಗಳನ್ನು ಅರ್ಪಿಸಿದ್ದಾರೆ 
ಬ್ರೇಕಿಂಗ್ ನ್ಯೂಸ್
- ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
- ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
- ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
- ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ವಿರುದ್ಧ ಆಕ್ರೋಶ
- ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
- ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
- ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
- ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ

